ಸೆನ್ಸೆಕ್ಸ್‌ 1062 ಅಂಕ ಕುಸಿತ: ಹೂಡಿಕೆದಾರರಿಗೆ ಒಂದೇ ದಿನ 7.33 ಲಕ್ಷ ಕೋಟಿ ನಷ್ಟ

ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತ ಅನಿಶ್ಚಿತತೆ, ವಿದೇಶಿ ಸಾಂಸ್ಥಿಕೆ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆ ಹಿಂದಕ್ಕೆ ಪಡೆದಿದ್ದು, ಜಾಗತಿಕ ಷೇರು ಪೇಟೆಗಳ ಕುಸಿತ, ಪ್ರಮುಖ ಕಂಪನಿಗಳ ತ್ರೈಮಾಸಿಕ ವರದಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲದೆ ಇರುತ್ದು, ರಿಲಯನ್ಸ್‌, ಎಚ್‌ಡಿಎಫ್‌ಸಿಯಂಥ ಪ್ರಮುಖ ಕಂಪನಿಗಳ ಷೇರುಗಳು ಭಾರೀ ಪ್ರಮಾಣದಲ್ಲಿ ಮಾರಾಟವಾಗಿದ್ದು ಸೂಚ್ಯಂಕವನ್ನು ಭಾರೀ ಪ್ರಮಾಣದಲ್ಲಿ ಕುಸಿಯುವಂತೆ ಮಾಡಿದೆ.
 
Sensex Fell 1062 Points in Bombay Stock Exchange grg

ಮುಂಬೈ(ಮೇ.10):  ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್‌ ಗುರುವಾರ 1062 ಅಂಕಗಳ ಭಾರೀ ಕುಸಿತ ಕಂಡು 72404 ಅಂಕಗಳಲ್ಲಿ ಮುಕ್ತಾಯವಾಗಿದೆ. 

ಪರಿಣಾಮ ಹೂಡಿಕೆದಾರರಿಗೆ ಒಂದೇ ದಿನ 7.33 ಲಕ್ಷ ಕೋಟಿ ರು.ನಷ್ಟು ನಷ್ಟವಾಗಿದೆ. ಇದೇ ವೇಳೆ ನಿಫ್ಟಿ ಕೂಡಾ 345 ಅಂಕ ಕುಸಿದು 21957 ಅಂಕಗಳಲ್ಲಿ ಕೊನೆಗೊಂಡಿದೆ.

ಜಪಾನ್‌ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಸೌರ ವಿದ್ಯುತ್‌ ಉತ್ಪಾದಕ ರಾಷ್ಟ್ರ ಎನಿಸಿಕೊಂಡ ಭಾರತ!

ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತ ಅನಿಶ್ಚಿತತೆ, ವಿದೇಶಿ ಸಾಂಸ್ಥಿಕೆ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆ ಹಿಂದಕ್ಕೆ ಪಡೆದಿದ್ದು, ಜಾಗತಿಕ ಷೇರು ಪೇಟೆಗಳ ಕುಸಿತ, ಪ್ರಮುಖ ಕಂಪನಿಗಳ ತ್ರೈಮಾಸಿಕ ವರದಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲದೆ ಇರುತ್ದು, ರಿಲಯನ್ಸ್‌, ಎಚ್‌ಡಿಎಫ್‌ಸಿಯಂಥ ಪ್ರಮುಖ ಕಂಪನಿಗಳ ಷೇರುಗಳು ಭಾರೀ ಪ್ರಮಾಣದಲ್ಲಿ ಮಾರಾಟವಾಗಿದ್ದು ಸೂಚ್ಯಂಕವನ್ನು ಭಾರೀ ಪ್ರಮಾಣದಲ್ಲಿ ಕುಸಿಯುವಂತೆ ಮಾಡಿದೆ.

Latest Videos
Follow Us:
Download App:
  • android
  • ios