ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ, ಶನಿವಾರ ಬಂಗಾರದ ಮೇಲೆ ಮನಿ ಹಾಕ್ಬಹುದಾ?


ಹಣಕಾಸು ವರ್ಷ ಮುಗಿಯುವ ಸನಿಹದಲ್ಲಿರುವಾಗ ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಮಟ್ಟಿಗೆ ಇಳಿಕೆಯಾಗಿದೆ. ರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

what is the gold and silver price in your city on 30th march 2024 san

ಬೆಂಗಳೂರು (ಮಾ.28): ಸಾವರ್ಜಿನ್‌ ಗೋಲ್ಡ್‌ ಬಾಂಡ್‌ ಮೂಲಕ ಷೇರು ಮಾರುಕಟ್ಟೆಯನ್ನೂ ಈಗ ಚಿನ್ನವನ್ನು ಖರೀದಿ ಮಾಡಬಹುದಾಗಿದೆ. ಇದರಿಂದ ಚಿನ್ನದ ಬೆಲೆ ಏರಿಕೆ, ಇಳಿಕೆಗಳು ತಕ್ಷಣವೇ ಗೊತ್ತಾಗಿ ಬಿಡುತ್ತದೆ. ಮಾರ್ಚ್‌ 30ರ ಶನಿವಾರದಂದು ದೇಶದ ಪ್ರಮುಖ ನಗರದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6,275
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,845

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 50,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,760

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 62,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ.  68,450

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  6,27,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,84,500

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 62,750ಆಗಿದ್ದರೆ ಚೆನ್ನೈ  63,700, ಮುಂಬೈ62,750 ಹಾಗೂ ಕೋಲ್ಕತ್ತಾದಲ್ಲಿ 62,750 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  62,900 ರೂ. ಆಗಿದೆ. 

ಮತ್ತೆ ಏರಿಯತ್ತ ಬಂಗಾರದ ಬೆಲೆ , ಇಂದು ನಿಮ್ಮ ಊರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 770  ರೂ. 7,700 ಹಾಗೂ ರೂ. 77,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  81,000 ಆಗಿದ್ದರೆ,  ಮುಂಬೈನಲ್ಲಿ ರೂ. 78,000 ಹಾಗೂ ಕೋಲ್ಕತ್ತದಲ್ಲಿ ಸಹ 78,00 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 78,000 ಆಗಿದೆ.

ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ, ನಿಮ್ಮ ಜಿಲ್ಲೆಯಲ್ಲಿ ಇಂದು ತೈಲ ಬೆಲೆ ಎಷ್ಟಿದೆ?

Latest Videos
Follow Us:
Download App:
  • android
  • ios