Asianet Suvarna News Asianet Suvarna News

ರಾಮ ಅಯೋಧ್ಯೆಗೆ ಬರುವ ಹೊತ್ತಿನಲ್ಲಿ, ನಿಮ್ಮೂರಲ್ಲಿ ಇಂದು ಬೆಳ್ಳಿ-ಬಂಗಾರದ ದರ ಎಷ್ಟಿದೆ?

ಚಿನ್ನದ ಬೆಲೆಯಲ್ಲಿ ಪ್ರತಿದಿನ ಏರಿಳಿತವಾಗುತ್ತಲೇ ಇರುತ್ತದೆ. ಶೇರ್‌ ಮಾರ್ಕೆಟ್‌ನಲ್ಲಿ ಚಿನ್ನ ಹೂಡಿಕೆಯ ವಿಚಾರವಾಗಿರುವ ಕಾರಣ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ಎನ್ನುವ ವಿವರ ಇಲ್ಲಿದೆ.
 

what is the gold and silver price in your city on january 20th 2024 san
Author
First Published Jan 20, 2024, 10:29 AM IST

ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಚಾರಗಳು ಪ್ರತಿದಿನವೂ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಬೆಲೆ ಏರಿಳಿತವಾಗುತ್ತಿರುತ್ತದೆ. ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣದ ದರ ಹೇಗಿದೆ ಎನ್ನುವ ವಿವರ ಇಲ್ಲಿದೆ.

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5780
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,305

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,440

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 57,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 63,050

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  5,78,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,30,500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,800 ಆಗಿದ್ದರೆ ಚೆನ್ನೈ  58,250, ಮುಂಬೈ 57,800 ಹಾಗೂ ಕೋಲ್ಕತ್ತಾದಲ್ಲಿ 57,800 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  57,950 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಚಿನ್ನದ ದರದಂತೆ ಬೆಳ್ಳಿ ದರವೂ ಕೂಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದೆ. ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 732 ರೂ. 7325 ಹಾಗೂ ರೂ. 73,250 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  77,000 ಆಗಿದ್ದರೆ,  ಮುಂಬೈನಲ್ಲಿ ರೂ. 75,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 75,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 75,500 ಆಗಿದೆ.

ಹೇಗಿದೆ ಇಂದು ನಿಮ್ಮ ನಗರದಲ್ಲಿ ಬೆಳ್ಳಿ ಬಂಗಾರದ ದರ

ಚಿನ್ನದ ಮೇಲಿನ ಹಣ ಹಾಕುವುದು ಈಗ ಒಂದು ರೀತಿಯೇ ಹೂಡಿಕೆ. ಕಷ್ಟಕಾಲಕ್ಕೆ ನೆರವಿಗೆ ಬರುತ್ತದೆ ಎನ್ನುವ ಕಾಲಕ್ಕೆ ಅನೇಕರು ಚಿನ್ನವನ್ನು ಖರೀದಿ ಮಾಡಲು ಬಯಸುತ್ತಾರೆ. ಚಿನ್ನದ ಬಿಸ್ಕೆಟ್‌, ಗೋಲ್ಡ್‌ ಬಾಂಡ್‌ ಎಂದಿಗೂ ಸಕೆಂಡ್‌ ಹ್ಯಾಂಡ್‌ ಆಗೋದಿಲ್ಲ. ಆ ದಿನದ ಮಾರುಕಟ್ಟೆಯಲ್ಲಿ ಚಿನ್ನದ ದರ ಹೇಗಿದೆ ಎಂದು ಇದರ ಉತ್ತಮ ದರವನ್ನು ಪಡೆಯಬಹುದು. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

ಹೇಗಿದೆ ನಿಮ್ಮ ನಗರಗಳಲ್ಲಿ ಇಂದು ಪೆಟ್ರೋಲ್ ಡೀಸೆಲ್ ದರ

Latest Videos
Follow Us:
Download App:
  • android
  • ios