ಒಂದೆಡೆ ಅಂತಾರಾಷ್ಟ್ರೀಯ ಕಚ್ಚಾತೈಲ (International Crude Oil Price Today) ಬೆಲೆ ಬ್ಯಾರೆಲ್‌ಗೆ 105 ಡಾಲರ್ ಮುಟ್ಟಿದೆ. ಇತ್ತ ಭಾರತದಲ್ಲಿ ಮಧ್ಯಮವರ್ಗದ ಜನರಿಗೆ ಪೆಟ್ರೋಲ್ - ಡೀಸೆಲ್ (Petrol – Diesel) ಖರೀದಿ ಮಾಡುವುದೂ ಕಷ್ಟ ಎನ್ನುವ ಕಾಲ ಸನ್ನಿಹಿತವಾಗಿದೆ. ಪೆಟ್ರೋಲ್ ಬೆಲೆ 100ರ ಗಡಿದಾಟಿ 110 ರೂಪಾಯಿಗಳನ್ನೂ ಮುಟ್ಟಿದೆ. ಡೀಸೆಲ್ ದರ ಕೂಡ ಇನ್ನೇನು ರೂ. 100 ಮುಟ್ಟಲು ಸಿದ್ಧವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿದಂತೆಲ್ಲಾ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗುತ್ತವೆ. ಇದರಿಂದ ಸಾಮಾನ್ಯ ಬಡ ಮತ್ತು ಮಧ್ಯಮವರ್ಗದ ಜನರ ಜೀವನ ದುಸ್ಥರವಾಗುತ್ತದೆ. ಪ್ರತಿನಿತ್ಯ 80 ಪೈಸೆಯಷ್ಟು ಬೆಲೆ ಏರಿಕೆಯಾಗುತ್ತಲೇ ಇದೆ. ಇದು ಹೀಗೇ ಮುಂದುವರೆದರೆ ಜನ ಇಂಧನ ಖರೀದಿ ಮಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಬೆಂಗಳೂರು(ಏ/.06): ಬೆಲೆ ಏರಿಕೆಗೆ ಕಡಿವಾಣ ಹಾಕಲು ನಮಗೆ ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿದರೆ, ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆ (State Government Tax on Fuel) ಕಡಿತಗೊಳಿಸುತ್ತಿಲ್ಲ. ಕೋವಿಡ್ ಹೊಡೆತದಿಂದ ಇನ್ನೂ ಎದ್ದೇಳಲು ಒದ್ದಾಡುತ್ತಿರುವ ಜನರಿಗೆ ಬೆಲೆಯೇರಿಕೆಯ ಬಿಸಿ ಇನ್ನಷ್ಟು ಪೆಟ್ಟು ನೀಡಿದೆ. ನಮ್ಮ ರಾಜ್ಯದ ಪ್ರತೀ ಜಿಲ್ಲೆಯ ಪೆಟ್ರೋಲ್ - ಡೀಸೆಲ್ ಇಂದಿನ ದರ ಈ ಕೆಳಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 111.59 (0.79 ಪೈಸೆ ಏರಿಕೆ)
ಬೆಂಗಳೂರು - ರೂ. 111.16 (0.91 ಪೈಸೆ ಏರಿಕೆ)
ಬೆಂಗಳೂರು ಗ್ರಾಮಾಂತರ - ರೂ. 111.40 (0.99 ಪೈಸೆ ಏರಿಕೆ)
ಬೆಳಗಾವಿ - ರೂ. 111.42 (0.54 ಪೈಸೆ ಏರಿಕೆ)
ಬಳ್ಳಾರಿ - ರೂ. 112.73 (0.71 ಪೈಸೆ ಏರಿಕೆ)
ಬೀದರ್ - ರೂ. 112.37 (1.82 ಪೈಸೆ ಏರಿಕೆ)
ವಿಜಯಪುರ - ರೂ. 115.86 (0.83 ಪೈಸೆ ಏರಿಕೆ)
ಚಾಮರಾಜನಗರ - ರೂ. 111.18 (0.85 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 111.15 (0.90 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 112.36 (1.20 ಪೈಸೆ ಏರಿಕೆ)
ಚಿತ್ರದುರ್ಗ - ರೂ. 111.78 (0.26 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 110.92 (1.27 ಪೈಸೆ ಇಳಿಕೆ)
ದಾವಣಗೆರೆ - ರೂ. 113.15 (1.10 ಪೈಸೆ ಇಳಿಕೆ) 96.52
ಧಾರವಾಡ - ರೂ. 110.96 (0.98 ಪೈಸೆ ಏರಿಕೆ)
ಗದಗ - ರೂ. 111.32 (0.78 ಪೈಸೆ ಏರಿಕೆ)
ಕಲಬುರಗಿ - ರೂ. 111.23 (0.87 ಪೈಸೆ ಏರಿಕೆ)
ಹಾಸನ - ರೂ. 110.92 (0.60 ಪೈಸೆ ಇಳಿಕೆ)
ಹಾವೇರಿ - ರೂ. 112.09 (0.91 ಪೈಸೆ ಏರಿಕೆ)
ಕೊಡಗು - ರೂ. 112.55 (1.00 ಪೈಸೆ ಏರಿಕೆ)
ಕೋಲಾರ - ರೂ. 111.25 (1.06 ಪೈಸೆ ಏರಿಕೆ)
ಕೊಪ್ಪಳ - ರೂ. 112.11 (0.67 ಪೈಸೆ ಏರಿಕೆ)
ಮಂಡ್ಯ - ರೂ. 110.85 (0.64ಪೈಸೆ ಏರಿಕೆ)
ಮೈಸೂರು - ರೂ. 110.74 (0.97 ಪೈಸೆ ಏರಿಕೆ)
ರಾಯಚೂರು - ರೂ. 111.05 (0.15 ಪೈಸೆ ಏರಿಕೆ)
ರಾಮನಗರ - ರೂ. 111.44 (0.74 ಪೈಸೆ ಏರಿಕೆ)
ಶಿವಮೊಗ್ಗ - ರೂ. 112.56 (1.49 ಪೈಸೆ ಏರಿಕೆ)
ತುಮಕೂರು - ರೂ. 112.13 (1.36 ಪೈಸೆ ಏರಿಕೆ)
ಉಡುಪಿ - ರೂ. 110.60 (0.70 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 111.14 (0.12 ಪೈಸೆ ಇಳಿಕೆ)
ಯಾದಗಿರಿ - ರೂ. 111.89 (1.20 ಪೈಸೆ ಏರಿಕೆ) 95.54
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 95.26
ಬೆಂಗಳೂರು - ರೂ. 94.86
ಬೆಂಗಳೂರು ಗ್ರಾಮಾಂತರ - ರೂ. 95.07
ಬೆಳಗಾವಿ - ರೂ. 95.11
ಬಳ್ಳಾರಿ - ರೂ. 96.29
ಬೀದರ್ - ರೂ. 95.97
ವಿಜಯಪುರ - ರೂ. 107.19
ಚಾಮರಾಜನಗರ - ರೂ. 94.87
ಚಿಕ್ಕಬಳ್ಳಾಪುರ - ರೂ. 94.85
ಚಿಕ್ಕಮಗಳೂರು - ರೂ. 95.91
ಚಿತ್ರದುರ್ಗ - ರೂ. 95.28
ದಕ್ಷಿಣ ಕನ್ನಡ - ರೂ. 94.60
ದಾವಣಗೆರೆ - ರೂ. 96.52
ಧಾರವಾಡ - ರೂ. 96.52
ಗದಗ - ರೂ. 94.69
ಕಲಬುರಗಿ - ರೂ. 94.94
ಹಾಸನ - ರೂ. 94.51
ಹಾವೇರಿ - ರೂ. 95.71
ಕೊಡಗು - ರೂ. 95.97
ಕೋಲಾರ - ರೂ. 94.94
ಕೊಪ್ಪಳ - ರೂ. 95.75
ಮಂಡ್ಯ - ರೂ. 94.57
ಮೈಸೂರು - ರೂ. 94.47
ರಾಯಚೂರು - ರೂ. 94.79
ರಾಮನಗರ - ರೂ. 95.10
ಶಿವಮೊಗ್ಗ - ರೂ. 96.04
ತುಮಕೂರು - ರೂ. 95.73
ಉಡುಪಿ - ರೂ. 94.31
ಉತ್ತರ ಕನ್ನಡ - ರೂ. 94.85
ಯಾದಗಿರಿ - ರೂ. 95.54
