Asianet Suvarna News Asianet Suvarna News

Petrol, Diesel Price Today: ಶಿವಮೊಗ್ಗದಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ಇತರೆ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಪ್ರತಿದಿನ ವ್ಯತ್ಯಾಸವಾಗುತ್ತಿರುತ್ತದೆ. ಹಾಗಿದ್ದರೆ, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..

what is the price of petrol diesel september 20th 2022 in karnataka ash
Author
First Published Sep 20, 2022, 7:13 AM IST

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಸಾಮಾನ್ಯ ಜನರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಡೀಸೆಲ್‌ ಬೆಲೆ ಹೆಚ್ಚಿದರಂತೂ ಎಲ್ಲ ವಸ್ತುಗಳ ಮೇಲೂ ಪರಿಣಾಮ ಬೀರುತ್ತದೆ. ಇನ್ನು, ಇತ್ತೀಚೆಗೆ ಕಚ್ಚಾ ತೈಲ ಬೆಲೆ (Crude Oil Price) ಯಲ್ಲಿ ತೀವ್ರ ಕುಸಿತವಾಗಿದ್ದರೂ, ಪ್ರತಿನಿತ್ಯ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಆದರೂ, ದೇಶದಲ್ಲಿ ಪೆಟ್ರೋಲ್‌ (Petrol Rate), ಡೀಸೆಲ್‌ ಬೆಲೆ (Diesel Rate) ಇಳಿಕೆಯಾಗಿಲ್ಲ. ಮೇ ತಿಂಗಳಲ್ಲಿ ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ, ಚೆನ್ನೈ, ಕೋಲ್ಕತ್ತ, ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಹಾಗೂ ಹಲವೆಡೆ ಇಂಧನದ ದರದಲ್ಲಿ (Fuel Price) ಯಥಾಸ್ಥಿತಿ ಕಂಡುಬಂದಿದೆ. ಆದರೂ, ಇತರೆ ಹಲವು ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆ ಕಂಡುಬರುತ್ತಿದೆ. ದೇಶದ ಬಹುತೇಕ ಕಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬದಲಾಗುತ್ತಿರುತ್ತದೆ. ಹೀಗೆ, ರಾಜ್ಯದಲ್ಲೂ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ಕೆಲವರಿಗೆ ಪ್ರತಿನಿತ್ಯ ಪೆಟ್ರೋಲ್, ಡೀಸೆಲ್‌ ದರ ಚೆಕ್‌ ಮಾಡೋ ಅಭ್ಯಾಸವಿರುತ್ತದೆ. ನೀವು ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ..

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.60
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102.09
ಬೆಳಗಾವಿ - ರೂ. 102.64
ಬಳ್ಳಾರಿ - ರೂ. 103.90
ಬೀದರ್ - ರೂ. 102.28
ವಿಜಯಪುರ - ರೂ. 102.06
ಚಾಮರಾಜನಗರ - ರೂ. 102.06
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 102.57
ಚಿತ್ರದುರ್ಗ - ರೂ. 103.93
ದಕ್ಷಿಣ ಕನ್ನಡ - ರೂ. 101.13
ದಾವಣಗೆರೆ - ರೂ. 103.93
ಧಾರವಾಡ - ರೂ. 101.71
ಗದಗ - ರೂ. 102.25
ಕಲಬುರಗಿ - ರೂ. 101.71
ಹಾಸನ - ರೂ. 101.97
ಹಾವೇರಿ - ರೂ. 102.89
ಕೊಡಗು - ರೂ. 103.41
ಕೋಲಾರ - ರೂ. 101.87
ಕೊಪ್ಪಳ - ರೂ. 103.05
ಮಂಡ್ಯ - ರೂ. 102.17
ಮೈಸೂರು - ರೂ. 101.63
ರಾಯಚೂರು - ರೂ. 102.62
ರಾಮನಗರ - ರೂ. 102.39
ಶಿವಮೊಗ್ಗ - ರೂ. 102.83
ತುಮಕೂರು - ರೂ. 102.45
ಉಡುಪಿ - ರೂ. 101.39
ಉತ್ತರ ಕನ್ನಡ - ರೂ. 102.94
ಯಾದಗಿರಿ - ರೂ. 102.79

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ಬಾಗಲಕೋಟೆ - ರೂ. 88.51
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 88.03
ಬೆಳಗಾವಿ - ರೂ. 88.55
ಬಳ್ಳಾರಿ - ರೂ. 89.68
ಬೀದರ್ - ರೂ. 88.23
ವಿಜಯಪುರ - ರೂ. 88.02
ಚಾಮರಾಜನಗರ - ರೂ. 88
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.32
ಚಿತ್ರದುರ್ಗ - ರೂ. 89.49
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.50
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 87.72
ಹಾವೇರಿ - ರೂ. 88.77
ಕೊಡಗು - ರೂ. 89.04
ಕೋಲಾರ - ರೂ. 87.83
ಕೊಪ್ಪಳ - ರೂ. 88.91
ಮಂಡ್ಯ - ರೂ. 88.10
ಮೈಸೂರು - ರೂ. 87.61
ರಾಯಚೂರು - ರೂ. 88.54
ರಾಮನಗರ - ರೂ. 88.29
ಶಿವಮೊಗ್ಗ - ರೂ. 88.58
ತುಮಕೂರು - ರೂ. 88.36
ಉಡುಪಿ - ರೂ. 87.36
ಉತ್ತರ ಕನ್ನಡ - ರೂ. 88.76
ಯಾದಗಿರಿ - ರೂ. 88.68

Follow Us:
Download App:
  • android
  • ios