Asianet Suvarna News Asianet Suvarna News

Petrol, Diesel Price: ರಾಯಚೂರಿನಲ್ಲಿ ಏರಿಕೆ, ಉತ್ತರ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌ ದರ

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕಳೆದ ಮೂರೂವರೆ ತಿಂಗಳಿಂದ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ, ರಾಜ್ಯದ ಇತರೆ ಜಿಲ್ಲೆ ಹಾಗೂ ನಗರಗಳಲ್ಲಿ ಇಂಧನ ದರದಲ್ಲಿ ಏರಿಕೆ - ಇಳಿಕೆ ಕಂಡುಬರುತ್ತಿದ್ದು, ಇಲ್ಲಿದೆ ವಿವರ..

what is the price of petrol diesel september 3rd 2022 in karnataka ash
Author
First Published Sep 3, 2022, 11:06 AM IST

ಮೇ 21, 2022 ರಂದು ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕಚ್ಚಾ ತೈಲ ಬೆಲೆದಲ್ಲಿ ಏರಿಕೆ - ಇಳಿಕೆಯಾಗುತ್ತಿದ್ದರೂ  ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ, ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಹಾಗೂ ಹಲವೆಡೆ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ಇತರೆ ಹಲವು ನಗರಗಳಲ್ಲಿ ಇಂಧನ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡುಬರುತ್ತಿದೆ. ದೇಶದ ಬಹುತೇಕ ಕಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ಇನ್ನು, ಪೆಟ್ರೋಲ್‌, ಡೀಸೆಲ್‌ ಹಾಕಿಸಿಕೊಳ್ಳುವ ಮುನ್ನ ಹಲವರಿಗೆ ಇಂದಿನ ದರ ಎಷ್ಟಿದೆ ಎಂಬ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಇರುತ್ತದೆ. ಅದೇ ರೀತಿ, ನೀವೂ ಕೂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.70
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 101.58
ಬೆಳಗಾವಿ - ರೂ. 102.69
ಬಳ್ಳಾರಿ - ರೂ. 102.89
ಬೀದರ್ - ರೂ. 102.58
ವಿಜಯಪುರ - ರೂ. 101.72
ಚಾಮರಾಜನಗರ - ರೂ. 102.10
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 103.70
ಚಿತ್ರದುರ್ಗ - ರೂ. 103.93
ದಕ್ಷಿಣ ಕನ್ನಡ - ರೂ. 101.13
ದಾವಣಗೆರೆ - ರೂ. 103.93
ಧಾರವಾಡ - ರೂ. 101.71
ಗದಗ - ರೂ. 102.25
ಕಲಬುರಗಿ - ರೂ. 101.71
ಹಾಸನ - ರೂ. 102.09
ಹಾವೇರಿ - ರೂ. 102.41
ಕೊಡಗು - ರೂ. 103.38
ಕೋಲಾರ - ರೂ. 101.64
ಕೊಪ್ಪಳ - ರೂ. 103.02
ಮಂಡ್ಯ - ರೂ. 101.74
ಮೈಸೂರು - ರೂ. 101.50
ರಾಯಚೂರು - ರೂ. 102.83
ರಾಮನಗರ - ರೂ. 102.40
ಶಿವಮೊಗ್ಗ - ರೂ. 103.47
ತುಮಕೂರು - ರೂ. 102.81
ಉಡುಪಿ - ರೂ. 101.23
ಉತ್ತರ ಕನ್ನಡ - ರೂ. 102.79
ಯಾದಗಿರಿ - ರೂ. 102.43

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ಬಾಗಲಕೋಟೆ - ರೂ. 88.60
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.60
ಬಳ್ಳಾರಿ - ರೂ. 88.77
ಬೀದರ್ - ರೂ. 88.50
ವಿಜಯಪುರ - ರೂ. 87.71
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.35
ಚಿತ್ರದುರ್ಗ - ರೂ. 89.49
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.50
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 87.84
ಹಾವೇರಿ - ರೂ. 88.34
ಕೊಡಗು - ರೂ. 89
ಕೋಲಾರ - ರೂ. 87.62
ಕೊಪ್ಪಳ - ರೂ. 88.89
ಮಂಡ್ಯ - ರೂ. 87.71
ಮೈಸೂರು - ರೂ. 87.49
ರಾಯಚೂರು - ರೂ. 88.73
ರಾಮನಗರ - ರೂ. 88.31
ಶಿವಮೊಗ್ಗ - ರೂ. 89.17
ತುಮಕೂರು - ರೂ. 88.68
ಉಡುಪಿ - ರೂ. 87.22
ಉತ್ತರ ಕನ್ನಡ - ರೂ. 88.63
ಯಾದಗಿರಿ - ರೂ. 88.36

Follow Us:
Download App:
  • android
  • ios