ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಇತರೆ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಪ್ರತಿದಿನ ಏರಿಕೆ - ಇಳಿಕೆ ಕಂಡುಬರುತ್ತಿದೆ. ಹಾಗಿದ್ದರೆ, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಹಲವರಿಗೆ ಇಂದಿನ ಪೆಟ್ರೋಲ್, ಡೀಸೆಲ್‌ ಬೆಲೆ ತಿಳಿದುಕೊಳ್ಳೋ ಅಭ್ಯಾಸವಿರುತ್ತೆ. ತಮ್ಮ ವಾಹನಕ್ಕೆ ಪೆಟ್ರೋಲ್‌ ಅಥವಾ ಡೀಸೆಲ್‌ ಹಾಕಿಸಲು ರೇಟ್‌ ಕಡಿಮೆಯಾಗಿದ್ಯೋ, ಹೆಚ್ಚಾಗಿದ್ಯೋ ಅಂತ ಹಲವರು ನೋಡ್ತಾರೆ. ಕಚ್ಚಾ ತೈಲ ಬೆಲೆ ಹೆಚ್ಚಳವಾಗುತ್ತಿದ್ದರೂ, ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸವಾಗುತ್ತಿಲ್ಲ. ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ, ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಹಾಗೂ ಹಲವೆಡೆ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ಇತರೆ ಹಲವು ನಗರಗಳಲ್ಲಿ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ದೇಶದ ಬಹುತೇಕ ಕಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬದಲಾಗುತ್ತಿರುತ್ತದೆ. ಹೀಗೆ, ರಾಜ್ಯದಲ್ಲೂ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆ ಕಂಡುಬರುತ್ತಿದೆ. ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ..

Add Asianetnews Kannada as a Preferred SourcegooglePreferred

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.49
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102
ಬೆಳಗಾವಿ - ರೂ. 101.88
ಬಳ್ಳಾರಿ - ರೂ. 103.07
ಬೀದರ್ - ರೂ. 102.23
ವಿಜಯಪುರ - ರೂ. 101.93
ಚಾಮರಾಜನಗರ - ರೂ. 101.93
ಚಿಕ್ಕಬಳ್ಳಾಪುರ - ರೂ. 102
ಚಿಕ್ಕಮಗಳೂರು - ರೂ. 103.77
ಚಿತ್ರದುರ್ಗ - ರೂ. 103.39
ದಕ್ಷಿಣ ಕನ್ನಡ - ರೂ. 101.82
ದಾವಣಗೆರೆ - ರೂ. 103.51
ಧಾರವಾಡ - ರೂ. 102.04
ಗದಗ - ರೂ. 102.79
ಕಲಬುರಗಿ - ರೂ. 102.21
ಹಾಸನ - ರೂ. 102.20
ಹಾವೇರಿ - ರೂ. 102.24
ಕೊಡಗು - ರೂ. 103.36
ಕೋಲಾರ - ರೂ. 102.10
ಕೊಪ್ಪಳ - ರೂ. 103.02
ಮಂಡ್ಯ - ರೂ. 102.14
ಮೈಸೂರು - ರೂ. 101.50
ರಾಯಚೂರು - ರೂ. 102.43
ರಾಮನಗರ - ರೂ. 102.45
ಶಿವಮೊಗ್ಗ - ರೂ. 103.47
ತುಮಕೂರು - ರೂ. 102.30
ಉಡುಪಿ - ರೂ. 101.43
ಉತ್ತರ ಕನ್ನಡ - ರೂ. 103.01
ಯಾದಗಿರಿ - ರೂ. 102.65

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ಬಾಗಲಕೋಟೆ - ರೂ. 88.41
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.87
ಬಳ್ಳಾರಿ - ರೂ. 88.95
ಬೀದರ್ - ರೂ. 88.18
ವಿಜಯಪುರ - ರೂ. 87.90
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 87.95
ಚಿಕ್ಕಮಗಳೂರು - ರೂ. 89.40
ಚಿತ್ರದುರ್ಗ - ರೂ. 89
ದಕ್ಷಿಣ ಕನ್ನಡ - ರೂ. 87.75
ದಾವಣಗೆರೆ - ರೂ. 89.11
ಧಾರವಾಡ - ರೂ. 88.01
ಗದಗ - ರೂ. 88.68
ಕಲಬುರಗಿ - ರೂ. 88.16
ಹಾಸನ - ರೂ. 87.93
ಹಾವೇರಿ - ರೂ. 88.19
ಕೊಡಗು - ರೂ. 88.99
ಕೋಲಾರ - ರೂ. 88.03
ಕೊಪ್ಪಳ - ರೂ. 88.89
ಮಂಡ್ಯ - ರೂ. 88.08
ಮೈಸೂರು - ರೂ. 87.49
ರಾಯಚೂರು - ರೂ. 88.38
ರಾಮನಗರ - ರೂ. 88.36
ಶಿವಮೊಗ್ಗ - ರೂ. 89.17
ತುಮಕೂರು - ರೂ. 88.02
ಉಡುಪಿ - ರೂ. 87.40
ಉತ್ತರ ಕನ್ನಡ - ರೂ. 88.80
ಯಾದಗಿರಿ - ರೂ. 88.55