ದಕ್ಷಿಣ ಭಾರತದ ಸಿನಿಮಾರಂಗಕ್ಕೆ ಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ ಪಾದಾರ್ಪಣೆ ಮಾಡಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ಹೊಸ ಚಿತ್ರ 'ಕೂಲಿ'ಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ದಕ್ಷಿಣ ಭಾರತದ ಸಿನಿಮಾರಂಗಕ್ಕೆ ಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ ಪಾದಾರ್ಪಣೆ ಮಾಡಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ಹೊಸ ಚಿತ್ರ 'ಕೂಲಿ'ಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಆಮಿರ್ ಖಾನ್ ಅವರ ಪಾತ್ರದ ಲುಕ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ದಹಾ ಎಂಬ ಪಾತ್ರದಲ್ಲಿ ಆಮಿರ್ ಖಾನ್ ನಟಿಸಲಿದ್ದಾರೆ.
30 ವರ್ಷಗಳ ನಂತರ ಆಮಿರ್ ಖಾನ್ ಮತ್ತು ರಜನಿಕಾಂತ್ ಒಟ್ಟಿಗೆ ನಟಿಸುತ್ತಿರುವ ಚಿತ್ರ 'ಕೂಲಿ'. 1995 ರಲ್ಲಿ ದಿಲೀಪ್ ಶಂಕರ್ ನಿರ್ದೇಶನದ ಹಿಂದಿ ಕ್ರೈಮ್ ಥ್ರಿಲ್ಲರ್ ಚಿತ್ರ 'ಆದಾಂಕ್ ಹಿ ಆದಾಂಕ್' ನಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು.
ಇದನ್ನೂ ಓದಿ: Ramayana First Look: ಈ ಕಾರಣಕ್ಕಾಗಿ 'ರಾಮಾಯಣ' ಪ್ರತಿಯೊಬ್ಬರೂ ನೋಡಲೇಬೇಕು!