Asianet Suvarna News Asianet Suvarna News

ಬಟ್ಟೆ ಧರಿಸಿದ್ರೂ ಎಲ್ಲಾ ಓಪನ್​: ಶೆರ್ಲಿನ್​ ಚೋಪ್ರಾ ಅವಸ್ಥೆ ನೋಡಿ ಕಣ್​ಕಣ್​ ಬಿಟ್ಟ ಫ್ಯಾನ್ಸ್​!

ನಟಿ ಶೆರ್ಲಿನ್​ ಚೋಪ್ರಾ ಅವರ ವಿಡಿಯೋ ಒಂದು ವೈರಲ್​ ಆಗಿದ್ದು, ಅದು ಸಕತ್​ ಟ್ರೋಲ್​ ಆಗುತ್ತಿದೆ. ವಿಡಿಯೋ ನೋಡಿ ಕಮೆಂಟಿಗರು ಹೇಳಿದ್ದೇನು? 
 

Actress Sherlyn Chopras video has gone viral and is being trolled suc
Author
First Published Aug 13, 2023, 5:00 PM IST

ಇತ್ತೀಚಿನ ದಿನಗಳಲ್ಲಿ ಈ ರೀತಿಯ ದೇಹ ಪ್ರದರ್ಶನ ಮಾಮೂಲಾಗಿಬಿಟ್ಟಿದೆ. ಎದೆಯ ಪ್ರದರ್ಶನ ಮಾಡಿದರಷ್ಟೇ  ಸಿನಿಮಾದಲ್ಲಿ ತಮಗೆ ಉಳಿಗಾಲ ಎಂದು ಹೆಚ್ಚಿನ ನಟಿಯರು ಅಂದುಕೊಂಡಂತಿದೆ. ಇದಕ್ಕಾಗಿಯೇ ತೆಳ್ಳಗೆ, ಬೆಳ್ಳಗೆ ಇರಲು ಸಾಕಷ್ಟು ಡಯಟ್​ ಪಾಲನೆ, ಯೋಗ, ಜಿಮ್​, ವ್ಯಾಯಾಮಗಳ ಮೊರೆ ಹೋಗುವ ನಟಿಯರು ಎದೆ ಭಾಗವನ್ನು ದೊಡ್ಡದಾಗಿ ತೋರಿಸಿಕೊಳ್ಳಲು ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಳ್ಳುವುದು ಮಾಮೂಲಾಗಿದೆ. ಇವರ ಪೈಕಿ ನಟಿ ಶೆರ್ಲಿನ್ ಚೋಪ್ರಾ (Sherlyn Chopra) ಕೂಡ ಒಬ್ಬರು.  ದೇಹ ಪ್ರದರ್ಶನದಿಂದಲೇ ಫೇಮಸ್​ ಆಗಿರುವ ನಟಿಯರ ಪೈಕಿ ಇವರು ಕೂಡ ಒಬ್ಬರು.  ಆಗಾಗ ಅರೆಬರೆ ದೇಹದ ಪ್ರದರ್ಶನ ಮಾಡುವುದರ ಜೊತೆಗೆ ಶಾಕಿಂಗ್‌ ಹೇಳಿಕೆ ಕೊಡುವ ಮೂಲಕವೂ ಈಕೆ ಸುದ್ದಿಯಲ್ಲಿ ಇರುತ್ತಾರೆ.  ತಾವು ಹಣಕ್ಕಾಗಿ ಹಲವು ಜನರೊಂದಿಗೆ ಮಲಗಿರುವುದಾಗಿ ಈಕೆ ಈ ಹಿಂದೆ ಹೇಳಿರುವ ವಿಡಿಯೋ ಒಂದು ಸಕತ್​ ವೈರಲ್​ ಆಗುತ್ತಿದ್ದು, ನೆಟ್ಟಿಗರ ತಲೆ ಕೆಡಿಸುತ್ತಿದೆ.

ಈ ಹಿಂದೆ ಸಂದರ್ಶನವೊಂದರಲ್ಲಿ  ನಟಿ, 'ನಾನು ಈ ಹಿಂದೆ ಹಣಕ್ಕಾಗಿ ಹಲವರ ಜೊತೆ ಮಲಗಿದ್ದೆ, ನಿಮ್ಮನ್ನು ನಿರಾಶೆಗೊಳಿಸಿದ್ದಕ್ಕಾಗಿ ಕ್ಷಮಿಸಿ, ಆದರೆ ನಾನು ಇನ್ನು ಮುಂದೆ ಹಣಕ್ಕಾಗಿ ಇಂತಹ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ' ಎಂದು ಹೇಳಿದ್ದರು. ನಂತರ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದ ನಟಿ ನಾನು ಹೇಳಿದ್ದನ್ನು ಅಪಾರ್ಥಮಾಡಿಕೊಳ್ಳಲಾಗಿದೆ ಎಂದು  ಸ್ಪಷ್ಟನೆಯನ್ನೂ ಕೊಟ್ಟಿದ್ದರು.   ಇಂತಿಪ್ಪ ಶೆರ್ಲಿನ್​ ಚೋಪ್ರಾ ಕಳೆದ ವಾರ ಹೊಸದೊಂದು ವಿಡಿಯೋ ಶೇರ್​ ಮಾಡಿಕೊಂಡಿದ್ದರು. ನಟಿಯ ವೇಷವನ್ನು ಅಸಹ್ಯದ ಪರಮಾವಧಿ ಎಂದು ಹಲವರು ಹೇಳಿದ್ದರು. ಈ ವಿಡಿಯೋದಲ್ಲಿ ನಟಿ ಹಸಿರು ಸೀರೆಯನ್ನು ತೊಟ್ಟು ಕಾರಿನಿಂದ ಇಳಿದಿದ್ದಾರೆ. ಅದರಲ್ಲಿ ಶೆರ್ಲಿನ್​ ಧಾರಾಳವಾಗಿ ದೇಹ ಪ್ರದರ್ಶನ ಮಾಡಿ ಟ್ರೋಲ್​ಗೆ ಒಳಗಾಗಿದ್ದರು.  ಆ ಭಾಗಕ್ಕೂ ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡಿರುವುದು ಸರಿಯಾಗಿ ಗೊತ್ತಾಗುತ್ತದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದರೆ, ಥೂ... ಇದು ಅಸಹ್ಯದ ಪರಮಾವಧಿ ಎಂದಿದ್ದರು. 

ಶೆರ್ಲಿನ್​ ಚೋಪ್ರಾ ವಿಡಿಯೋ ವೈರಲ್​: ಥೂ... ಅದಕ್ಕೂ ಪ್ಲಾಸ್ಟಿಕ್​ ಸರ್ಜರಿನಾ ಅಂದ ಫ್ಯಾನ್ಸ್​!

ಇದೀಗ ಅಂಥದ್ದೇ ಇನ್ನೊಂದು ವಿಡಿಯೋ ವೈರಲ್​ ಆಗಿದೆ. ಇದರಲ್ಲಿ ನಟಿ ದೇಹದ ಭಾಗವನ್ನು ಮುಚ್ಚಿಕೊಂಡಂತೆ ತೋರುತ್ತಿದ್ದರೂ, ಎಲ್ಲಾ ಕಡೆಗಳಲ್ಲಿಯೂ ಓಪನ್​ ಆಗಿದೆ. ಇದಕ್ಕೆ ಕೂಡ ಕಮೆಂಟಿಗರು ಟ್ರೋಲ್​  ಮಾಡುತ್ತಿದ್ದಾರೆ. ಈ ರೀತಿ ಅಸಹ್ಯ ಡ್ರೆಸ್​ ಏಕೆ ಧರಿಸುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಮಹಿಳೆಯೊಬ್ಬರು ಶೆರ್ಲಿನ್​ ಜೊತೆ ಫೋಟೋ ತೆಗೆಸಿಕೊಳ್ಳಲು ಬಂದಿದ್ದರು. ಆಗ ಆಕೆ ಅಪ್ಪಿಕೊಳ್ಳಲು ಬಂದಾಗ, ಹೀಗೇಕೆ ಅಪ್ಪಿಕೊಳ್ಳುತ್ತೀರಿ ಎಂದು ಪ್ರಶ್ನಿಸಿ, ಕೊನೆಗೆ ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಆದರೆ ಈಕೆಯ ಡ್ರೆಸ್​ ಅವತಾರ ನೋಡಿ ಫ್ಯಾನ್ಸ್​ ಕೂಡ ಕಣ್​ ಕಣ್​ ಬಿಡುತ್ತಿದ್ದಾರೆ. ವೈದ್ಯರು ಪ್ಲಾಸ್ಟಿಕ್​ ಸರ್ಜರಿ ಮಾಡುವಾಗ ಇದ್ದ ಬಿದ್ದ ಪ್ಲಾಸ್ಟಿಕ್​ ಗಳನ್ನೆಲ್ಲಾ ಇದೇ ಭಾಗಕ್ಕೆ ಹಾಕಿದಂತೆ ಕಾಣಿಸುತ್ತಿದೆ ಎಂದು ಕಮೆಂಟಿಗರೊಬ್ಬರು ಬರೆದಿದ್ದಾರೆ. ಈಕೆ ನಾಚಿಕೆಯಿಲ್ಲದ ಹೆಣ್ಣು ಎಂದು ಹಲವರು ಬರೆದಿದ್ದರೆ, ನೀವೇಕೆ ಈಕೆಯ ವಿಡಿಯೋ ಜೊಲ್ಲು ಸುರಿಸಿಕೊಂಡು ನೋಡುತ್ತೀರಿ ಎಂದು ಕಮೆಂಟ್​ ಮಾಡುತ್ತಿರುವವರಿಗೇ ನೆಟ್ಟಿಗನೊಬ್ಬ ಕಾಲೆಳೆದಿದ್ದಾರೆ. 

ಒಟ್ಟಿನಲ್ಲಿ ಶೆರ್ಲಿನ್​ ಈ ಹೊಸ ಅವತಾರ ಸಾಕಷ್ಟು ವೈರಲ್​ ಆಗುತ್ತಿದೆ. ಈ ಹಿಂದೆ ಉದ್ಯಮಿಯೊಬ್ಬರ ವಿರುದ್ಧ  ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಶೆರ್ಲಿನ್​ ಸುದ್ದಿಯಾಗಿದ್ದರು ಕೂಡ, ಪತ್ರಿಕಾಗೋಷ್ಠಿ ಕರೆದಿದ್ದ ನಟಿ, ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಕುರಿತು ಸವಿಸ್ತಾರವಾಗಿ ಹೇಳಿಕೆ ನೀಡಿದ್ದರು. ಮುಂಬೈ ಮೂಲದ ಉದ್ಯಮಿ ಸುನಿಲ್ ಪರಸ್ಮಾನಿ ಲೋಧಾ (Sunil Lodha) ತಮ್ಮ ವಿರುದ್ಧ ತೀರಾ ಕೆಟ್ಟದ್ದಾಗಿ ನಡೆಸಿಕೊಂಡಿರುವ ಬಗ್ಗೆ ಅವರು ಹೇಳಿದ್ದರು. ವಿಡಿಯೋ ಚಿತ್ರೀಕರಣಕ್ಕೆ ಹಣ ನೀಡುವ ನೆಪದಲ್ಲಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅದನ್ನು ವಿರೋಧಿಸಿದಾಗ  ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ  ನಟಿ ದೂರಿನಲ್ಲಿ ತಿಳಿಸಿದ್ದರು. ಶೆರ್ಲಿನ್​ ಚೋಪ್ರಾ ಅವರ ಖಾಸಗಿ ವಿಡಿಯೋಗಳನ್ನು ನಟಿ ರಾಖಿ ಸಾವಂತ್​ ಬಿಡುಗಡೆ ಮಾಡಿದ್ದರು. ಇದು ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು. 

ಉರ್ಫಿ ಬೆಂಬಲಿಸೋ ಭರದಲ್ಲಿ ನಮ್ದು ಕಾಮಸೂತ್ರದ ಭೂಮಿ ಎನ್ನೋದಾ ನಟಿ ಶೆರ್ಲಿನ್ ಚೋಪ್ರಾ?
 

Follow Us:
Download App:
  • android
  • ios