ಹೈದರಾಬಾದ್ (ನ. 30): ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ, ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸುಸೂತ್ರವಾಗಿದೆ ಎಂದುಕೊಳ್ಳುತ್ತಿರುವಾಗಲೇ ಮನಕಲಕುವ ಘಟನೆ ನಡೆದು ಬಿಡುತ್ತದೆ.  ಹೈದರಾಬಾದ್‌ನಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ರೇಪ್, ಮರ್ಡರ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.  ಘಟನೆಯನ್ನು ಖಂಡಿಸಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದೆ. 

ಈ ಘಟನೆಯನ್ನು ಖಂಡಿಸಿ ಸಿನಿ ತಾರೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸುಟ್ಟ ಸ್ಥಿತಿಯಲ್ಲಿ ಮತ್ತೋರ್ವ ಮಹಿಳೆ ಶವ ಪತ್ತೆ!

 

 
 
 
 
 
 
 
 
 
 
 
 
 

#RIPPriyankaReddy 😥

A post shared by Anushka Shetty (@anushkashettyofficial) on Nov 29, 2019 at 1:07am PST