
ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
ಇನ್ಸ್ಟಾಗ್ರಾಮ್ ಧುರಂದರ್-2 ಬಗ್ಗೆ ಬರೆದುಕೊಂಡಿರೋ ಕೋಹ್ಲಿ ‘ನಾನು ಧುರಂಧರ್ 2’ ಸಿನಿಮಾ ವೀಕ್ಷಿಸಿದೆ. ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ.ಈ ಸಿನಿಮಾ ನನ್ನಲ್ಲಿರುವ ಎಲ್ಲಾ ರೀತಿಯ ಭಾವನೆಗಳನ್ನು ಹೊರತಂದಿತು’ ಎಂದಿದ್ದಾರೆ.
ಐಪಿಎಲ್ ನಡುವೆ ‘ಧರುಂಧರ್ 2’ ನೋಡಿದ ವಿರಾಟ್ ಅನುಷ್ಕಾ
‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸಾಫೀಸ್ನಲ್ಲಿಒ ಬರೋಬ್ಬರಿ 1700 ಕೋಟಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದೀಗ ಧುರಂದರ್-2 ಚಿತ್ರವನ್ನ ಕ್ರಿಕೆಟ್ಗ ಜಗತ್ತಿನ ಸೂಪರ್ ಸ್ಟಾರ್ ವಿರಾಟ್ ಕೋಹ್ಲಿ ಹಾಗು ಪತ್ನಿ ಅನುಷ್ಕಾ ಶರ್ಮಾ ಕಣ್ತುಂಬಿಕೊಂಡಿದ್ದಾರೆ. ಸಿನಿಮಾ ನೋಡಿದ ವಿರಾಟ್ ದಂಪತಿ ಧರುಂದರ್2 ಬಗ್ಗೆ ಹಾಡಿ ಹೊಗಳಿದ್ದಾರೆ. ಇನ್ಸ್ಟಾಗ್ರಾಮ್ ಧುರಂದರ್-2 ಬಗ್ಗೆ ಬರೆದುಕೊಂಡಿರೋ ಕೋಹ್ಲಿ ‘ನಾನು ಧುರಂಧರ್ 2’ ಸಿನಿಮಾ ವೀಕ್ಷಿಸಿದೆ. ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ.ಈ ಸಿನಿಮಾ ನನ್ನಲ್ಲಿರುವ ಎಲ್ಲಾ ರೀತಿಯ ಭಾವನೆಗಳನ್ನು ಹೊರತಂದಿತು’ ಎಂದಿದ್ದಾರೆ.
Add Asianetnews Kannada as a Preferred Source
