ಕೊರೋನಾ ಲಾಕ್ಡೌನ್ನಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರವಾಗಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರು. ಪ್ಯಾಜೇಜ್ ಘೋಷಿಸಿದೆ. ಈ ನಡುವೆ 1990-2020ರ ಅವಧಿಯಲ್ಲಿ ದುಡಿದ ಕಾರ್ಮಿಕರಿಗೆ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ 1,20,000 ರು.ವನ್ನು ನೀಡುತ್ತಿದೆ ಎಂದು ಹೇಳಲಾದ ಸಂದೇಶ ವಾಟ್ಸ್ಆ್ಯಪ್ಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?