ಮಂಗಳೂರು(ಮಾ.27):  ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ 10 ತಿಂಗಳ ಮಗುವಿಗೆ ಕೊರೋನಾ ಸೋಂಕು ಶಂಕೆ ವ್ಯಕ್ತವಾಗಿದೆ.  ಶೀತ ಜ್ವರದ ಕಾರಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಿದ್ದರು ವೈದ್ಯರು  ಮಗುವಿನ ಗಂಟಲು ಮಾದರಿಗಳನ್ನು ಪರೀಕ್ಷೆ ಕಳುಹಿಸಿದ್ದರು. ಇದರ ವರದಿ ಬಂದಿದ್ದು ಕೊರೋನಾ ಸೋಂಕು ಪತ್ತೆಯಾಗಿದೆ. ಇದೀಗ ಮರು ಪರೀಕ್ಷೆಗೆ ಕಳುಹಿಸಲಾಗಿದೆ. 

"