ಗುವಾಹಟಿ[ಜ.05]: ಭಾರತ-ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತದ ಪಾಲಿಗೆ ಈ ವರ್ಷದ ಹಾಗೆಯೇ ಈ ದಶಕದ ಮೊದಲ ಪಂದ್ಯ ಇದಾಗಿದ್ದು, ಲಂಕಾ ಮೇಲೆ ಸವಾರಿ ಮಾಡಲು ವಿರಾಟ್ ಪಡೆ ರೆಡಿಯಾಗಿದೆ.

ಇಂದು ಭಾರತ-ಲಂಕಾ ಮೊದಲ ಟಿ20; ಈ ಇಬ್ಬರ ಮೇಲೆ ಎಲ್ಲರ ಚಿತ್ತ

ಟೆಸ್ಟ್ ಹಾಗೂ ಏಕದಿನ ಪಂದ್ಯದಲ್ಲಿ ಪಾರಮ್ಯ ಮೆರೆದಿರುವ ಟೀಂ ಇಂಡಿಯಾ ಚುಟುಕು ಕ್ರಿಕೆಟ್’ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಹೀಗಾಗಿ ಟಿ20 ವಿಶ್ವಕಪ್’ಗೆ ಭರ್ಜರಿ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ ಹೊಸ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ.

ಲಂಕಾ ಬ್ಯಾಟ್ಸ್‌ಮನ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಬುಮ್ರಾ..!

ಗುವಾಹಟಿಯಲ್ಲಿ ನಡೆಯಲಿರುವ ಮೊದಲ ಪಂದ್ಯ ಹೇಗಿರಲಿದೆ. ಟೀಂ ಇಂಡಿಯಾ ಬಲಾಬಲಗಳೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ... 

"