ಸಿಡ್ನಿ(ನ.27): ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಟೀಂ ಇಂಡಿಯಾ ಬರೋಬ್ಬರಿ 9 ತಿಂಗಳ ಬಳಿಕ ಕಣಕ್ಕಿಳಿಯುತ್ತಿದ್ದು, ಏಕದಿನ ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಶಿಖರ್ ಧವನ್ ಜತೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮಯಾಂಕ್ ಅಗರ್‌ವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ

ಸಿಡ್ನಿ ಮೈದಾನದಲ್ಲಿ ಕಳೆದ 5 ಪಂದ್ಯಗಳಲ್ಲೂ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆಲುವಿನ ನಗೆ ಬೀರಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಕೊರೋನಾ ಕಾಲದಲ್ಲಿ ಭಾರತಕ್ಕೆ ಏಕದಿನ ಪರೀಕ್ಷೆ..!

ತಂಡಗಳು ಹೀಗಿವೆ:

ಭಾರತ:

ಆಸ್ಟ್ರೇಲಿಯಾ: