ದೀಪಾವಳಿ ಹಬ್ಬಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಮಾತ್ರವಲ್ಲ, ವಿದೇಶಿ ಕ್ರಿಕೆಟಿಗರು ಶುಭಕೋರಿದ್ದಾರೆ. ಈ ದೀಪಾವಳಿ ಎಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಹಾರೈಸಿದ್ದಾರೆ.  

ಬೆಂಗಳೂರು(ಅ.27): ದೇಶೆದೆಲ್ಲೆಡೆ ದೀಪಾವಳಿ ಹಬ್ಬದ ಸಡಗರ ಜೋರಾಗಿದೆ. ಮನೆ ಮನೆ ದೀಪಗಳಿಂದ ಅಲಂಕಾರ ಗೊಂಡಿದ್ದು, ಎಲ್ಲರಲ್ಲಿ ಹೊಸ ಚೈತನ್ಯ ಮೂಡಿದೆ. ಕತ್ತಲೆಯನ್ನು ಹೊಡೆದೋಡಿಸಿ, ಬಾಳಲ್ಲಿ ಬೆಳಗಿಸುವ ಈ ಹಬ್ಬ ಹಲವು ವಿಶೇಷತೆಗಳಿಂದ ಕೂಡಿದೆ. ಭಾರತದ ಅತೀ ದೊಡ್ಡ ಹಬ್ಬಗಳಲ್ಲೊಂದಾದ ದೀಪಾವಳಿಗೆ ಭಾರತೀಯ ಕ್ರಿಕೆಟಿಗರು ಮಾತ್ರವಲ್ಲ, ವಿದೇಶಿ ಕ್ರಿಕೆಟಿಗರು ಶುಭಕೋರಿದ್ದಾರೆ.

ಇದನ್ನೂ ಓದಿ: ತಂದೆಯೇ ನನ್ನ ‘ಸೂಪರ್‌ ಹೀರೋ’: ಕೊಹ್ಲಿ

ಅಕ್ಟೋಬರ್ 27ರ ಟಾಪ್ 10 ಸುದ್ದಿಗಾಗಿ ಕ್ಲಿಕ್ ಮಾಡಿ:

 

View post on Instagram
 
View post on Instagram
 
Scroll to load tweet…
View post on Instagram
 
Scroll to load tweet…
View post on Instagram
 
Scroll to load tweet…
Scroll to load tweet…
View post on Instagram
 
View post on Instagram
 
View post on Instagram
 
Scroll to load tweet…
Scroll to load tweet…
Scroll to load tweet…
Scroll to load tweet…