ಭಾರತ ವಿರುದ್ದದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ.ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಪುಣೆ(ಮಾ.26): ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮತ್ತೊಮ್ಮೆ ಬೌಲಿಂಗ್‌ ಆಯ್ದುಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂಗ್ಲೆಂಡ್ ತಂಡ 3 ಬದಲಾವಣೆಗಳನ್ನು ಮಾಡಿದ್ದು, ರೀಸ್‌ ಟೋಪ್ಲೆ ಹಾಗೂ ಲಿಯಾಮ್ ಲಿವಿಂಗ್ಸ್ಟೋನ್‌ ಹಾಗೂ ಡೇವಿಡ್‌ ಮಲಾನ್‌ ತಂಡ ಕೂಡಿಕೊಂಡಿದ್ದಾರೆ. ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಶ್ರೇಯಸ್‌ ಅಯ್ಯರ್ ಬದಲಿಗೆ ರಿಷಭ್ ಪಂತ್‌ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ಈಗಾಗಲೇ ಮೊದಲ ಏಕದಿನ ಪಂದ್ಯವನ್ನು 66 ರನ್‌ಗಳಿಂದ ಗೆದ್ದು 3 ಪಂದ್ಯಗಳ ಸರಣಿಯಲ್ಲಿ 1-0 ಮನ್ನಡೆ ಸಾಧಿಸಿರುವ ವಿರಾಟ್ ಕೊಹ್ಲಿ ಪಡೆ, ಇದೀಗ ಎರಡನೇ ಪಂದ್ಯವನ್ನು ಗೆದ್ದು, ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ.

ತಂಡಗಳು

ಭಾರತ:

Scroll to load tweet…

ಇಂಗ್ಲೆಂಡ್‌:

Scroll to load tweet…