* ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ* ಎರಡೂ ತಂಡಗಳಲ್ಲಿ ಮಹತ್ವದ ಬದಲಾವಣೆ 

ಲಂಡನ್‌(ಸೆ.02): ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬೌಲಿಂಗ್ ಆಯ್ದುಕೊಂಡಿದೆ. ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆಗಳಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿರೀಕ್ಷೆಯಂತೆಯೇ ಉಭಯ ತಂಡಗಳಲ್ಲಿ ಎರಡು ಬದಲಾವಣೆಗಳಾಗಿದ್ದು, ಉಮೇಶ್ ಯಾದವ್‌ ಹಾಗೂ ಶಾರ್ದೂಲ್‌ ಠಾಕೂರ್ ಟೀಂ ಇಂಡಿಯಾ ಕೂಡಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡದಲ್ಲಿ ಓಲಿ ಪೋಪ್‌ ಹಾಗೂ ಕ್ರಿಸ್‌ ವೋಕ್ಸ್‌ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಜಯಿಸಿದ್ದು, ನಾಲ್ಕನೇ ಪಂದ್ಯ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

Scroll to load tweet…

ತಂಡಗಳು ಹೀಗಿವೆ:

ಭಾರತ:

Scroll to load tweet…

ಇಂಗ್ಲೆಂಡ್:

Scroll to load tweet…