* ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕೊಲಂಬೋ ಆತಿಥ್ಯ* ಕೊಲಂಬೊದ ಆರ್‌. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಪಂದ್ಯ* ಶ್ರೀಲಂಕಾ ತಂಡದಲ್ಲಿ ಒಂದು ಬದಲಾವಣೆ

ಕೊಲಂಬೊ(ಜು.20): ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಕ್ರಿಕೆಟ್ ತಂಡವು ಮತ್ತೊಮ್ಮೆ ಮೊದಲು ಬ್ಯಾಟಿಂಗ್‌ ಮಾಡಲು ತೀರ್ಮಾನಿಸಿದೆ.

ಆತಿಥೇಯ ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಇಸುರು ಉಡಾನ ಬದಲಿಗೆ ಕಸುನ್ ರಜಿತಾ ತಂಡ ಕೂಡಿಕೊಂಡಿದ್ದಾರೆ. ಇನ್ನು ಭಾರತ ಕ್ರಿಕೆಟ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Scroll to load tweet…

ಲಂಕಾ ಎದುರು ಸರಣಿ ಗೆಲ್ಲುವ ತವಕದಲ್ಲಿ ಯಂಗ್‌ ಇಂಡಿಯಾ

ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್‌ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಶಿಖರ್ ಧವನ್‌, ಪೃಥ್ವಿ ಶಾ, ಇಶಾನ್‌ ಕಿಶನ್‌ ಹಾಗೂ ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಗೆ ಸುಲಭ ಗೆಲುವು ತಂದುಕೊಟ್ಟಿದ್ದರು.

ತಂಡಗಳು ಹೀಗಿವೆ

ಭಾರತ:

Scroll to load tweet…

ಶ್ರೀಲಂಕಾ:

Scroll to load tweet…