ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಕಟಕ್‌ನಲ್ಲಿ ನಡೆಯಲಿರುವ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..
ಕಟಕ್[ಡಿ.22]: ಭಾರತ-ವೆಸ್ಟ್ ಇಂಡೀಸ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಮೊದಲ ಪಂದ್ಯವನ್ನು ವಿಂಡೀಸ ಗೆದ್ದುಕೊಂಡರೆ, ಎರಡನೇ ಪಂದ್ಯವನ್ನು ಭಾರತ ಜಯಿಸಿತ್ತು.
ಸೆರೆನಾಗೆ ಬಾಕ್ಸಿಂಗ್ ಪಾಠ ಮಾಡಿದ ಮೈಕ್ ಟೈಸನ್!
ಭಾರತ ತಂಡದಲ್ಲಿ ದೀಪಕ್ ಚಹರ್ ಬದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ನವದೀಪ್ ಸೈನಿಗೆ ಅವಕಾಶ ನೀಡಲಾಗಿದೆ. ಡೆಲ್ಲಿ ಕ್ರಿಕೆಟಿಗ ಸೈನಿ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ತಂಡಗಳು ಹೀಗಿವೆ;
ಭಾರತ:
ವೆಸ್ಟ್ ಇಂಡೀಸ್: