ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ತೀರ್ಮಾನಿಸಿದೆ. ಆಸೀಸ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ನ.29): ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಫಿಂಚ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 0-1 ರ ಹಿನ್ನಡೆಯಲ್ಲಿದ್ದು, ಸರಣಿ ಗೆಲ್ಲುವ ಕನಸು ಜೀವಂತವಾಗಿಟ್ಟುಕೊಳ್ಳಬೇಕಿದ್ದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

Scroll to load tweet…

ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮಾರ್ಕಸ್ ಸ್ಟೋಯ್ನಿಸ್ ಬದಲಿಗೆ ಮೊಯೀಸ್ ಹೆನ್ರಿಕೇಸ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ತಂಡಗಳು ಹೀಗಿವೆ:

ಭಾರತ:

Scroll to load tweet…

ಆಸ್ಟ್ರೇಲಿಯಾ:

Scroll to load tweet…