ಬೆಂಗಳೂರು(ಜ.19): ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಈಗಾಗಲೇ ಮುಂಬೈನಲ್ಲಿ ಮೊದಲ ಪಂದ್ಯ ಗೆದ್ದು ಬೀಗಿದ್ದ ಆಸ್ಟ್ರೇಲಿಯಾಗೆ ರಾಜ್‌ಕೋಟ್‌ನಲ್ಲಿ ಟೀಂ ಇಂಡಿಯಾ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.   

ಚಿನ್ನಸ್ವಾಮಿಯಲ್ಲಿಂದು ಕ್ಲೈಮ್ಯಾಕ್ಸ್‌ ಕದನ!

ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು, ಕೇನ್ ರಿಚರ್ಡ್‌ಸನ್ ಬದಲಿಗೆ ಜೋಸ್ ಹ್ಯಾಜಲ್‌ವುಡ್‌ ತಂಡ ಸೇರಿಕೊಂಡಿದ್ದಾರೆ.

ತಂಡಗಳು ಹೀಗಿವೆ:

ಭಾರತ:

ಆಸ್ಟ್ರೇಲಿಯಾ: