Asianet Suvarna News Asianet Suvarna News

INDvSL ಟಿ20: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ!

  • ಭಾರತ-ಶ್ರೀಲಂಕಾ ಮೊದಲ ಟಿ20 ಪಂದ್ಯ
    ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ
INDvSL 1st T20 Sri Lanka won toss and opt to bowl first against Team India ckm
Author
Bengaluru, First Published Jul 25, 2021, 7:37 PM IST
  • Facebook
  • Twitter
  • Whatsapp

ಕೊಲೊಂಬೊ(ಜು.25): ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿ ಆರಂಭಗೊಂಡಿದೆ. ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.  ಶ್ರೀಲಂಕಾ ತಂಡ್ಕೆ ಇಬ್ಬರು ಯುವ ಕ್ರಿಕೆಟಿಗರು ಪಾದರ್ಪಾಣೆ ಮಾಡಿದ್ದಾರೆ. 

ಟೀಂ ಇಂಡಿಯಾ ಪ್ಲೇಯಿಂಗ್ 11

ಶಿಖರ್ ಧವನ್, ಪೃಥ್ವಿ ಶಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ವರುಣ್ ಚಕ್ರವರ್ತಿ

ಪೃಥ್ವಿ ಶಾ ಹಾಗೂ ವರುಣ್ ಚಕ್ರವರ್ತಿ ಟೀಂ ಇಂಡಿಯಾ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ.  ಏಕದಿನ ಸರಣಿಯನ್ನು ಭಾರತ 2-1 ಅಂತರದಲ್ಲಿ ಕೈವಶ ಮಾಡಿದೆ. ಇದೀಗ ಟಿ20 ಸರಣಿ ಗೆಲುವಿಗೆ ಸಜ್ಜಾಗಿದೆ. ಅತ್ತ ಶ್ರೀಲಂಕಾ  ಟಿ20 ಸರಣಿ ಗೆದ್ದು ತಿರುಗೇಟು ನೀಡಲು ತಯಾರಿ ನಡೆಸಿದೆ. 

 

 

Follow Us:
Download App:
  • android
  • ios