14ನೇ ಆವೃತ್ತಿ ಐಪಿಎಲ್ ಟೂರ್ನಿಯ 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಇಂದು ಉಭಯ ತಂಡದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ. ಟೀಂ ಕಾಂಬಿನೇಷನ್ ಹೇಗಿರಲಿದೆ? ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಚೆನ್ನೈ(ಏ.10): IPL 2021ರ 2ನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಇದು ಗುರು ಶಿಷ್ಯರ ಹೋರಾಟ ಕೂಡ ಹೌದು. ಒಂದೆಡೆ ಎಂ.ಎಸ್.ದೋನಿ ಮತ್ತೊಂದಡೆ ರಿಷಬ್ ಪಂತ್. ಇದೀಗ ಉಭಯ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆಯಲಿದ್ದಾರೆ ಅನ್ನೋ ಕುತೂಹಲ ಮನೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

IPL 2021: ಪಂದ್ಯ ಸೋತರೂ ಅಭಿಮಾನಿಗಳ ಮನಗೆದ್ದ ರೋಹಿತ್ ಶರ್ಮಾ

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ:
ಫಾಫು ಡುಪ್ಲೆಸಿಸ್, ರುತುರಾಜ್ ಗಾಯಕ್ವಾಡ್, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಸ್ಯಾಮ್ ಕುರನ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ:
ಶಿಖರ್ ಧವನ್, ಪೃಥ್ವಿ ಶಾ, ಅಜಿಂಕ್ಯ ರಹಾನೆ, ರಿಷಬ್ ಪಂತ್, ಮಾರ್ಕಸ್ ಸ್ಟೊಯ್ನಿಸ್, ಶಿಮ್ರೊನ್ ಹೆಟ್ಮೆಯರ್, ಟಾಮ್ ಕುರನ್, ಕ್ರಿಸ್ ವೋಕ್ಸ್, ಆರ್ ಅಶ್ವಿನ್, ಉಮೇಶ್ ಯಾದವ್