Asianet Suvarna News Asianet Suvarna News

IPL 2021: ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಕೆಕೆಆರ್!

14ನೇ ಆವೃತ್ತಿ ಐಪಿಎಲ್ ಟೂರ್ನಿ 21ನೇ ಲೀಗ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ KKR ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದ ಬದಲಾವಣೆ ಇಲ್ಲಿದೆ.

IPL 2021 KKR won toss and elected bowl first against Punjab Kings in Ahmedabad ckm
Author
Bengaluru, First Published Apr 26, 2021, 7:05 PM IST

ಅಹಮ್ಮದಾಬಾದ್(ಏ.26):  ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್‌ಗೆ ಮಹತ್ವದ ಪಂದ್ಯ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ KKR ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

 

ಪಂಜಾಬ್ ಕಿಂಗ್ಸ್ ಆಡಿದ 5 ಪಂದ್ಯದಲ್ಲಿ 2 ಗೆಲುವು ದಾಖಲಿಸೋ ಮೂಲಕ 5ನೇ ಸ್ಥಾನದಲ್ಲಿದೆ. ಆದರೆ ಕೋಲ್ಕತಾ ನೈಟ್ ರೈಡರ್ಸ್ ಅದೃಷ್ಠವೇ ಕೈಕೊಟ್ಟಿದೆ. ಆಡಿದ 5ರಲ್ಲಿ 1 ಗೆಲುವು ದಾಖಲಿಸಿ ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿದೆ.

Follow Us:
Download App:
  • android
  • ios