ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚೆನ್ನೈ(ಏ.20): ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂಬೈ ಇಂಡಿಯನ್ಸ್ ಆಡಿದ 3 ಪಂದ್ಯದಲ್ಲಿ 2 ಗೆಲುವು 1 ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಕೂಡ 2 ಗೆಲುವು ಹಾಗೂ 1 ಸೋಲು ಕಂಡಿದೆ. ಆದರೆ ನೆಟ್‌ ರನ್‌‌ರೇಟ್ ಆಧಾರದಲ್ಲಿ ಡೆಲ್ಲಿ 3ನೇ ಸ್ಥಾನದಲ್ಲಿದೆ.