ಮುಂಬೈ ಇಂಡಿಯನ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಏ.29): ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 24ನೇ ಪಂದ್ಯದಲ್ಲಿ ಟಾಸ್ ಗೆದ್ದ 

ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಪೈಪೋಟಿಯಿಂದ ಕೂಡಿರುವ ಸಾಧ್ಯೆತೆಯಿದೆ. ಟೂರ್ನಿಯಲ್ಲಿ ಸತತ ಎರಡು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಇಶನ್ ಕಿಶನ್ ಬದಲಿಗೆ ನೇಥನ್ ಕೌಲ್ಟರ್ ನೈಲ್ ತಂಡ ಕೂಡಿಕೊಂಡಿದ್ದಾರೆ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

Scroll to load tweet…

ಸದ್ಯ ಮುಂಬೈ ಇಂಡಿಯನ್ಸ್‌ 5 ಪಂದ್ಯಗಳನ್ನಾಡಿ ಕೇವಲ 2 ಗೆಲುವು ಹಾಗೂ 3 ಸೋಲುಗಳೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಸಹ 5 ಪಂದ್ಯಗಳಲ್ಲಿ 2 ಗೆಲುವು ಹಾಗೂ 3 ಸೋಲುಗಳೊಂದಿಗೆ 4 ಅಂಕಗಳಿಸಿದರೆಯಾದರೂ ನೆಟ್‌ ರನ್‌ರೇಟ್‌ ಆಧಾರದಲ್ಲಿ 7ನೇ ಸ್ಥಾನಲ್ಲಿದೆ.

ತಂಡಗಳು ಹೀಗಿವೆ:

ಮುಂಬೈ ಇಂಡಿಯನ್ಸ್‌

Scroll to load tweet…

ರಾಜಸ್ಥಾನ ರಾಯಲ್ಸ್:

Scroll to load tweet…