ಸನ್‌ರೈಸರ್ಸ್‌ ಎದುರು ಟಾಸ್ ಗೆದ್ದ ಪಂಜಾಬ್‌ ಕಿಂಗ್ಸ್‌ ಮೊದಲು ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಎರಡು ತಂಡಗಳು ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿದಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಏ.21): 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 14ನೇ ಪಂದ್ಯದಲ್ಲಿಂದು ಪಂಜಾಬ್‌ ಕಿಂಗ್ಸ್‌ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹೈವೋಲ್ಟೇಜ್‌ ಪಂದ್ಯಕ್ಕೆ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಟೂರ್ನಿಯಲ್ಲಿ ಹ್ಯಾಟ್ರಿಕ್‌ ಸೋಲುಂಡು ಮೊದಲ ಗೆಲುವಿನ ನಿರೀಕ್ಷೆಯಂತೆಯೇ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಮುಜೀಬ್ ಬದಲಿಗೆ ಕೇನ್‌ ವಿಲಿಯಮ್ಸನ್‌ ತಂಡ ಕೂಡಿಕೊಂಡಿದ್ದಾರೆ. ಕೇದಾರ್ ಜಾಧವ್ ಹಾಗೂ ಸಿದ್ದಾರ್ಥ್ ಕೌಲ್‌ ತಂಡ ಕೂಡಿಕೊಂಡಿದ್ದಾರೆ. 

Scroll to load tweet…

ಮತ್ತೊಂದೆಡೆ ಸತತ ಎರಡು ಸೋಲು ಕಂಡು ಹ್ಯಾಟ್ರಿಕ್ ಸೋಲಿನ ಭೀತಿಗೆ ಸಿಲುಕಿರುವ ಕೆ.ಎಲ್ ರಾಹುಲ್ ನೇತೃತ್ವದ ಪಂಜಾಬ್‌ ಕಿಂಗ್ಸ್‌ ಮೆರೆಡಿತ್ ಹಾಗೂ ರಿಚರ್ಡ್‌ಸನ್‌ ಬದಲಿಗೆ ಫ್ಯಾಬಿಯನ್‌ ಅಲನ್‌ ಹಾಗೂ ಮೊಯಿಸ್ ಹೆನ್ರಿಕೇಸ್ ತಂಡ ಕೂಡಿಕೊಂಡಿದ್ದಾರೆ.

ತಂಡಗಳು ಹೀಗಿವೆ

ಸನ್‌ರೈಸರ್ಸ್‌ ಹೈದರಾಬಾದ್‌:

Scroll to load tweet…

ಪಂಜಾಬ್‌ ಕಿಂಗ್ಸ್:

Scroll to load tweet…