ಕೋಲ್ಕತಾ ನೈಟ್ ರೈಡರ್ಸ್ ತವರಿನಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕೆಕೆಆರ್ ತಂಡದಲ್ಲಿ ಬದಲಾವಣೆ ಮಾಡಿಲ್ಲ. ಆದರೆ ಸನ್‌ರೈಸರ್ಸ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಕೋಲ್ಕತಾ(ಏ.14) ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ರೋಚಕ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಕೋಲ್ಕತಾಡ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕೆಕೆಆರ್ ತಂಡದಲ್ಲಿ ಬದಲಾವಣೆ ಮಾಡಿಲ್ಲ. ಆದರೆ ಸನ್‌ರೈಸರ್ಸ್ ಹೈದರಾಬಾದ್ ಒಂದು ಬದಲಾವಣೆ ಮಾಡಲಾಗಿದೆ. ವಾಶಿಂಗ್ಟನ್ ಸುಂದರ್ ಬದಲು ಅಭಿಷೇಕ್ ಶರ್ಮಾ ತಂಡ ಸೇರಿಕೊಂಡಿದ್ದಾರೆ.
ಕೋಲ್ಕತಾ ನೈಟ್ ರೈಡರ್ಸ್ ಪ್ಲೇಯಿಂಗ್ 11
ರಹಮಾನುಲ್ಲಾ ಗುರ್ಬಾಜ್, ಎನ್ ಜಗದೀಶನ್, ನಿತೀಶ್ ರಾಣ(ನಾಯಕ), ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಸೂಯಶ್ ಶರ್ಮಾ, ಲ್ಯೂಕಿ ಫರ್ಗ್ಯೂಸನ್, ವರುಣ್ ಚಕ್ರವರ್ತಿ
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಆ್ಯಡಿನ್ ಮರ್ಕ್ರಮ್(ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕಾಲ್ಸೀನ್, ಮಾರ್ಕೋ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್
