14ನೇ ಆವೃತ್ತಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 6 ಆಟಗಾರರನ್ನು ಖರೀದಿಸಿದೆ. ಹರಾಜಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಸಂಪೂರ್ಣ ತಂಡದ ವಿವರ ಇಲ್ಲಿದೆ ನೋಡಿ.
ಬೆಂಗಳೂರು(ಫೆ.19): 3 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 14ನೇ ಆವೃತ್ತಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್, ಇಂಗ್ಲೆಂಡ್ ಸ್ಟಾರ್ ಆಲ್ರೌಂಡರ್ ಮೋಯಿನ್ ಅಲಿ ಸೇರಿದಂತೆ 6 ಆಟಗಾರರನ್ನು ಖರೀದಿಸಿದೆ.
ಕೆ. ಗೌತಮ್‌ಗೆ ಬರೋಬ್ಬರಿ 9.25 ಕೋಟಿ ರುಪಾಯಿ ನೀಡಿ ಖರೀದಿಸಿರುವ ಸಿಎಸ್‌ಕೆ ಫ್ರಾಂಚೈಸಿ, ಮೋಯಿನ್ ಅಲಿಗೆ 7 ಕೋಟಿ ರುಪಾಯಿ ಖರ್ಚು ಮಾಡಿದೆ. ಚೇತೇಶ್ವರ್ ಪೂಜಾರಗೆ 50 ಲಕ್ಷ, ಹರಿಶಂಕರ್ ರೆಡ್ಡಿ, ಕೆ ಭಗತ್ ವರ್ಮಾ ಹಾಗೂ ಹರಿ ನಿಶಾಂತ್ ಅವರನ್ನು 20 ಲಕ್ಷ ಮೂಲ ಬೆಲೆಗೆ ಖರೀದಿಸಿದೆ. ಹರಾಜಿಗೂ ಮುನ್ನ 19.90 ಕೋಟಿ ರುಪಾಯಿ ಹೊಂದಿದ್ದ ಸಿಎಸ್‌ಕೆ ಫ್ರಾಂಚೈಸಿ 6 ಆಟಗಾರರ ಖರೀದಿಯ ಬಳಿಕ ತನ್ನ ಖಾತೆಯಲ್ಲಿ 2.55 ಕೋಟಿ ರುಪಾಯಿ ಉಳಿಸಿಕೊಂಡಿದೆ.
IPL 2021: ಹರಾಜಿನ ಬಳಿಕ ಕೋಲ್ಕತ ನೈಟ್ ರೈಡರ್ಸ್ ತಂಡ ಹೀಗಿದೆ ನೋಡಿ
IPL 2021: ಹರಾಜಿನ ಬಳಿಕ ಕೋಲ್ಕತ ನೈಟ್ ರೈಡರ್ಸ್:
ಫಾಫ್ ಡುಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ಸುರೇಶ್ ರೈನಾ, ಅಂಬಟಿ ರಾಯುಡು, ಎನ್. ಜಗದೀಶನ್(ವಿಕೆಟ್ ಕೀಪರ್), ರಾಬಿನ್ ಉತ್ತಪ್ಪ, ಎಂ ಎಸ್ ಧೋನಿ(ನಾಯಕ&ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಡ್ವೇನ್ ಬ್ರಾವೋ, ಕರ್ಣ್ ಶರ್ಮಾ, ಆರ್. ಸಾಯಿ ಕಿಶೋರ್, ಮಿಚೆಲ್ ಸ್ಯಾಂಟ್ನರ್, ಇಮ್ರಾನ್ ತಾಹಿರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಲುಂಗಿ ಎಂಗಿಡಿ, ಜೋಸ್ ಹೇಜಲ್‌ವುಡ್, ಕೆ. ಎಂ. ಆಸಿಫ್, ಮೋಯಿನ್ ಅಲಿ, ಕೆ ಗೌತಮ್, ಚೇತೇಶ್ವರ್ ಪೂಜಾರ, ಎಂ ಹರಿಶಂಕರ್ ರೆಡ್ಡಿ, ಕೆ ಭಗತ್ ವರ್ಮಾ, ಸಿ ಹರಿ ನಿಶಾಂತ್.
