ದಿ.ನಾಣಯ್ಯ ಎಂಬುವರ ಪುತ್ರಿ ದೀಕ್ಷಿತಾ ವಿರಾಜಪೇಟೆಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿ ಯಾರು ಇಲ್ಲದೆ ವೇಳೆ ದೀಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಕೊಡಗು(ಜೂ.08): ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಇಂದು(ಗುರುವಾರ) ನಡೆದಿದೆ. ದೀಕ್ಷಿತಾ (21) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಿ.ನಾಣಯ್ಯ ಎಂಬುವರ ಪುತ್ರಿ ದೀಕ್ಷಿತಾ ವಿರಾಜಪೇಟೆಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿ ಯಾರು ಇಲ್ಲದೆ ವೇಳೆ ದೀಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ: ಪ್ರಿಯಕರನಿಗೆ 'ಐ ಲವ್ ಯೂ' ಸಂದೇಶ!

ಮೃತ ದೀಕ್ಷಿತಾ ಖಾಸಗಿ ಉದ್ಯೋಗ ಮಾಡುತ್ತಿದ್ದಳು ಅಂತ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.