ಸಿಂಗಲ್ ಬ್ಯಾರಲ್ ಗನ್‌ನಿಂದ ಎದೆಗೆ ಗುಂಡು ಹೊಡೆದುಕೊಂಡ ಪ್ರವೀಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ಸಂಜೆ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಪ್ರವೀಣ್ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದನು ಎಂದು ಹೇಳಲಾಗುತ್ತಿದೆ. 

ಕೊಡಗು(ಮಾ.01): ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಮುವತ್ತೊಕ್ಲುವಿನಲ್ಲಿ ನಿನ್ನೆ(ಗುರುವಾರ) ಸಂಜೆ ನಡೆದಿದೆ. ಪ್ರವೀಣ್ (28) ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಂಗಲ್ ಬ್ಯಾರಲ್ ಗನ್‌ನಿಂದ ಎದೆಗೆ ಗುಂಡು ಹೊಡೆದುಕೊಂಡ ಪ್ರವೀಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ಸಂಜೆ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಪ್ರವೀಣ್ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದನು ಎಂದು ಹೇಳಲಾಗುತ್ತಿದೆ. 

ಚಿಕ್ಕಮಗಳೂರು: ಆರ್ಮಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನಾ ಸ್ಥಳಕೆ ಮಾದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.