Asianet Suvarna News Asianet Suvarna News

ಕಾರವಾರ: 6 ವರ್ಷದ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ

*  ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ನಡೆದ ಘಟನೆ
*  ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಆತ್ಯಾಚಾರ ಎಸಗಿದ ಆರೋಪಿ
*  ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲು 
 

6 Year Old Girl raped by Relative at Siddapur in Uttara Kannada grg
Author
Bengaluru, First Published Aug 27, 2021, 3:08 PM IST

ಸಿದ್ದಾಪುರ(ಆ.27):  6 ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದ ಕಮಲಾಕರ ಮಡಿವಾಳ(27) ಎಂಬಾತನೇ ಬಂಧಿತ ಅರೋಪಿಯಾಗಿದ್ದಾನೆ. 

ಈತ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಆರೋಪಿಯು ಬಾಲಕಿಯ ಸಂಬಂಧಿಕನೇ ಆಗಿದ್ದು, ಬುಧವಾರ ಸಂಜೆ ಶಾಲೆ ಬಿಟ್ಟ ನಂತರ ಮನೆಗೆ ಬಿಡುತ್ತೇನೆ ಎಂದು ಬಾಲಕಿಯನ್ನು ಪಕ್ಕದ ಶೆಟ್ಟಹಳ್ಳಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಆತ್ಯಾಚಾರ ನಡೆಸಿದ್ದಾನೆ. 

ಬಾಲಕಿ ಮೇಲೆ ದೌರ್ಜನ್ಯ ಎಸಗಿದ 16ರ ಪೋರ್ನ್ ದಾಸ!

ಸಿದ್ದಾಪುರ ಠಾಣೆಯ ಸಿಪಿಐ ಕುಮಾರ ಕೆ. ನೇತೃತ್ವದಲ್ಲಿ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದೆ. ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Follow Us:
Download App:
  • android
  • ios