ಗಂಡ್ಮಕ್ಕಳನ್ನೂ ಬಿಡ್ತಿಲ್ಲ ಕಾಮುಕರು: ಯುವಕನ ಮೇಲೆ ಯುವಕನಿಂದಲೇ ಮೇಲೆ ರೇಪ್..!

*  ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
*  ವಿಚಿತ್ರ ಮತ್ತು ವಿಲಕ್ಷಣ ಘಟನೆಗೆ ಸಾಕ್ಷಿಯಾದ ರಾಜ್ಯ 
*  ನ್ಯಾಯಕ್ಕಾಗಿ ಮೊರೆ ಇಡುತ್ತಿರುವ ಸಂತ್ರಸ್ತ ಯುವಕ 
 

Accused Arrested for Rape Case at Athani in Belagavi grg

ಚಿಕ್ಕೋಡಿ(ಅ.10):  ವಿಚಿತ್ರ ಮತ್ತು ವಿಲಕ್ಷಣ ಘಟನೆಗೆ ರಾಜ್ಯ ಸಾಕ್ಷಿಯಾಗಿದೆ. ಹೌದು, ವೃದ್ಧೆಯ ಮೇಲೆ ರೇಪ್ ಆಯ್ತು, ಮಹಿಳೆ ಮೇಲೆ ರೇಪ್ ಆಯ್ತು, ಮಗು ಮೇಲೆ ರೇಪ್ ಆಯ್ತು ಆದ್ರೆ ಇದು ಬೇರೆ ರೀತಿಯ ಸ್ಟೋರಿಯಾಗಿದೆ. ಇದು ಯುವಕನೇ ಯುವಕನ ಮೇಲೆ ರೇಪ್ ಮಾಡಿದ ವಿಲಕ್ಷಣ ಘಟನೆ ಬೆಳಗಾವಿ(Belagavi) ಜಿಲ್ಲೆಯ ಅಥಣಿ(Athani) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬಸ್‌ಗಾಗಿ ಕಾಯುತ್ತಿದ್ದ ಯುವಕನನ್ನ ಆರೋಪಿ ರಾಜು ನೀಲವ್ವ ಆಚಾರಟ್ಟಿ ಬೈಕ್ ಮೇಲೆ ಹತ್ತಿಸಿಕೊಂಡು ಕರೆದೊಯ್ದು ನಿರ್ಜನ ಪ್ರದೇಶ ನೋಡಿ ಅನೈಸರ್ಗಿಕ ಸಂಭೋಗ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. 

ಪಾಪಿ ಅಪ್ಪ: 6 ವರ್ಷದ ಮಗಳ ರೇಪ್ ಮಾಡಲಾಗಲಿಲ್ಲ ಎಂದು ಗುಪ್ತಾಂಗಕ್ಕೆ ಕೋಲು ಹಾಕಿದ!

ಈ ಸಂಬಂಧ ನೊಂದ ಯುವಕ ಅಥಣಿ ಪೊಲೀಸರಿಗೆ(Police) ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ರಾಜು ನೀಲವ್ವ ಆಚಾರಟ್ಟಿನನ್ನ ಬಂಧಿಸಿದ್ದಾರೆ(Arrest). ಅನೈಸರ್ಗಿಕ ಸಂಭೋಗಕ್ಕೆ‌ ಒಳಗಾದ ಯುವಕ ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದಾನೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Latest Videos
Follow Us:
Download App:
  • android
  • ios