Asianet Suvarna News Asianet Suvarna News

ಚಕ್ಕಡಿ ಸಮೇತ ಕಟ್ಟಗಿ ದ್ಯಾಮವ್ವನ ಮೂರ್ತಿ ತಂದಿಟ್ಟ ಕಿಡಿಗೇಡಿಗಳು; ಬೆಚ್ಚಿಬಿದ್ದ ಗ್ರಾಮಸ್ಥರು!

 ಸಮೀಪದ ಸಂಪಗಾಂವ ಗ್ರಾಮದ ಹಳೇ ತಿಗಡಿ ರಸ್ತೆಯ ಹತ್ತಿರ ಯಾರೋ ಅಪರಿಚಿತರು ಚಕ್ಕಡಿಯ ಸಮೇತ ಎರಡು ಕಟಗಿಯ ದ್ಯಾಮವ್ವನ ಮೂರ್ತಿಗಳನ್ನು ಇಟ್ಟುಹೋಗಿರುವುದು ಗ್ರಾಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

Anxiety created by Dyamavvana Murthy in Bailhongal at belagavi district rav
Author
First Published Jun 16, 2024, 7:20 PM IST

ಬೈಲಹೊಂಗಲ (ಜೂ.16): ಸಮೀಪದ ಸಂಪಗಾಂವ ಗ್ರಾಮದ ಹಳೇ ತಿಗಡಿ ರಸ್ತೆಯ ಹತ್ತಿರ ಯಾರೋ ಅಪರಿಚಿತರು ಚಕ್ಕಡಿಯ ಸಮೇತ ಎರಡು ಕಟಗಿಯ ದ್ಯಾಮವ್ವನ ಮೂರ್ತಿಗಳನ್ನು ಇಟ್ಟುಹೋಗಿರುವುದು ಗ್ರಾಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

ಬೆಳಗ್ಗೆ ಗ್ರಾಮದ ಹತ್ತಿರ ಈ ರೀತಿ ಚಕ್ಕಡಿಯಲ್ಲಿ ದೇವತೆಗಳನ್ನು ಇಟ್ಟುಹೋಗಿರುವದರಿಂದ ಗ್ರಾಮಸ್ಥರು ಗುಂಪು-ಗುಂಪಾಗಿ ಹೋಗಿ ಚಕ್ಕಡಿಯಲ್ಲಿರುವ ಮೂರ್ತಿಗಳನ್ನು ಕಂಡು ಏಕೆ ಬಿಟ್ಟು ಹೋಗಿದ್ದಾರೆ ಎಂದು ಸಂಕೆ ವ್ಯಕ್ತಪಡಿಸುತ್ತಿದ್ದಾರೆ. 

 

ಜಾರಕಿಹೊಳಿ ಕುಟುಂಬದಿಂದ ಲಕ್ಷ್ಮಣ್ ಸವದಿ ಟಾರ್ಗೆಟ್? ಅಥಣಿಯಲ್ಲಿ ಸವದಿ ವಿರುದ್ಧ ಮತ್ತೆ ಗುಡುಗಿದ ರಮೇಶ್ ಜಾರಕಿಹೊಳಿ!

ಈ ದೇವತೆ ಮೂರ್ತಿಗಳನ್ನು ಪೂಜೆ ಮಾಡಿ ಒಂದು ಊರಿನಿಂದ ಇನ್ನೊಂದು ಊರಿನ ಹದ್ದಿಗೆ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಮೂರ್ತಿಗಳನ್ನು ಏನೂ ಮಾಡಬೇಕೆಂಬುದು ತೋಚದಂತಾಗಿದೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. 

Latest Videos
Follow Us:
Download App:
  • android
  • ios