Asianet Suvarna News Asianet Suvarna News

ಪ್ರಜ್ವಲ್ ರೇವಣ್ಣಗೆ ಜೈಲಾ? ಬೇಲಾ? ನಾಳೆ ತೀರ್ಪು ಪ್ರಕಟ

ಹೊಳೆನರಸೀಪುರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಪ್ರಜ್ವಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ಬುಧವಾರ ಆದೇಶ ಪ್ರಕಟವಾಗಲಿದೆ.

Court Reserved the Order of Prajwal Revanna's Bail Application to June 26th grg
Author
First Published Jun 25, 2024, 8:50 AM IST

ಬೆಂಗಳೂರು(ಜೂ.25):  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ. ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಜೂ.26ಕ್ಕೆ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತು. 

ಹೊಳೆನರಸೀಪುರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಪ್ರಜ್ವಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ಬುಧವಾರ ಆದೇಶ ಪ್ರಕಟವಾಗಲಿದೆ.

ಪ್ರಜ್ವಲ್ ರೇವಣ್ಣಗೆ ವಿಪರೀತ ಬೆನ್ನುನೋವು; ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ಕೊಡಿ

14 ದಿನ ನ್ಯಾಯಾಂಗ ಬಂಧನ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಎಸ್‌ಐಟಿ ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 14 ದಿನಗಳ ಕಾಲ (ಜು.8ರವರೆಗೆ) ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.

ಹೊಳೆನರಸೀಪುರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಪ್ರಜ್ವಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ಬುಧವಾರ ಆದೇಶ ಪ್ರಕಟವಾಗಲಿದೆ.
 
Latest Videos
Follow Us:
Download App:
  • android
  • ios