Asianet Suvarna News Asianet Suvarna News

ಹಾಸನ: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

ಬಾಲಕಿ ಈ ಕೃತ್ಯವನ್ನು ತನ್ನ ಸಹೋದರಿಗೆ ಹೇಳಿದ ನಂತರ ವಿಷಯ ಬೆಳಕಿಗೆ ಬಂದಿದ್ದು ಬಾಲಕಿಯ ಹೇಳಿಕೆ ಆಧರಿಸಿ ಮಹಿಳಾ ಮತ್ತು ಮಕ್ಕಳಾಧಿಕಾರಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. 

Father Rape on Daughter at Sakleshpura in Hassan grg
Author
First Published May 17, 2024, 1:15 PM IST

ಸಕಲೇಶಪುರ(ಮೇ.17):  ತಾಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಗುರುವಾರ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ. 

ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. 

ಹಾಸನದಲ್ಲಿ ಮಿತಿಮೀರಿದ ಪುಂಡರ ಹಾವಳಿ; ಮದ್ಯ ಸೇವಿಸಿ ಬಾಲಕಿ ಜೊತೆ ಅನುಚಿತ ವರ್ತನೆ!

ಬಾಲಕಿ ಈ ಕೃತ್ಯವನ್ನು ತನ್ನ ಸಹೋದರಿಗೆ ಹೇಳಿದ ನಂತರ ವಿಷಯ ಬೆಳಕಿಗೆ ಬಂದಿದ್ದು ಬಾಲಕಿಯ ಹೇಳಿಕೆ ಆಧರಿಸಿ ಮಹಿಳಾ ಮತ್ತು ಮಕ್ಕಳಾಧಿಕಾರಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಪೋಲಿಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

Latest Videos
Follow Us:
Download App:
  • android
  • ios