13 ವರ್ಷದ ಅಪ್ರಾಪ್ತೆಯನ್ನ ಪುಸಲಾಯಿಸಿ ಎರಡ್ಮೂರು ದಿನಗಳ ಕಾಲ ಕರೆದುಕೊಂಡು ಹೋಗಿದ್ದ ಬಂಧಿತ ಅತಿಥಿ ಶಿಕ್ಷಕ ಪಾಲೇಶ 

ರಾಯಚೂರು(ನ.25):  ವಿದ್ಯಾರ್ಥಿನಿಯನ್ನ ಪುಸಲಾಯಿಸಿಕೊಂಡು ಹೋಗಿದ್ದ ಅತಿಥಿ ಶಿಕ್ಷಕನನ್ನ ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಘಟನೆ ನಡೆದಿದೆ. ಪಾಲೇಶ ಎಂಬಾತನೇ ಬಂಧಿತ ಅತಿಥಿ ಶಿಕ್ಷಕನಾಗಿದ್ದಾನೆ. 

ಬಂಧಿತ ಅತಿಥಿ ಶಿಕ್ಷಕ ಪಾಲೇಶ 13 ವರ್ಷದ ಅಪ್ರಾಪ್ತೆಯನ್ನ ಪುಸಲಾಯಿಸಿ ಎರಡ್ಮೂರು ದಿನಗಳ ಕಾಲ ಕರೆದುಕೊಂಡು ಹೋಗಿದ್ದನು ಅಂತ ಆರೋಪಿಸಲಾಗಿದೆ. 

ವಿಜಯಪುರ: ಸಾಲದ ಹೆಸ್ರಲ್ಲಿ ವಿಡಿಸಿಸಿ ಬ್ಯಾಂಕ್‌ನಲ್ಲಿ ಮಹಾಮೋಸ..!

ಈ ಸಂಬಂಧ ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದೂರ ದಾಖಲಾಗಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.