ರಸ್ತೆಯಲ್ಲಿ ಸಂಚರಿಸುವಾಗ ಆಯಾತಪ್ಪಿ ಬಿದ್ದ ಬೈಕ್‌ ಸವಾರನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆಯ ಸಿಸಿಟಿವಿ ದೃಶ್ಯ ಬೆಚ್ಚಿಬಿಳಿಸಿದೆ.

ಬೆಂಗಳೂರು (ನ.30): ರಸ್ತೆಯಲ್ಲಿ ಸಂಚರಿಸುವಾಗ ಆಯಾತಪ್ಪಿ ಬಿದ್ದ ಬೈಕ್‌ ಸವಾರನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆಯ ಸಿಸಿಟಿವಿ ದೃಶ್ಯ ಬೆಚ್ಚಿಬಿಳಿಸಿದೆ.

ಬೆಂಗಳೂರಿನ ಮೈಸೂರು ಸ್ಯಾಂಡಲ್ ಸೋಫ್ ಪ್ಯಾಕ್ಟರಿ ಬಳಿ ನಡೆದಿದ್ದ ಘಟನೆ. ಬೈಕ್ ಸವಾರ ಸಿದ್ಧಾನಂಜಪ್ಪ (68) ಬೈಕ್ ಮೇಲೆ ತೆರಳುತ್ತಿದ್ದಾಗ ವೇಗವಾಗಿ ಹಿಂದೆ ಬರುತ್ತಿದ್ದ ಬಸ್. ಬೈಕ್‌ನಿಂದ ಕೆಳಗೆ ಬಿಳುತ್ತಲೇ ಮೇಲೆ ಹರಿದಿದ್ದ ಬಸ್. ಬೈಕಿನಿಂದ ಬಿದ್ದ ಬೈಕ್ 

ಅನುಮತಿ ಇಲ್ಲದೇ ತಾಯಿಯ ಮೊಬೈಲ್ ಬಳಸಿದ್ದಕ್ಕೆ ಮಗನಿಗೆ ಚೂರಿ ಇರಿದು ಕೊಂದ ತಂದೆ!

ಕಳೆದ‌ 21 ರಂದು ಸಂಜೆ 6 ಗಂಟೆ ವೇಳೆಯಲ್ಲಿ ನಡೆದಿದ್ದ ಅಫಘಾತ. ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪಘಾತ ಘಟನೆಯ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.

ಬೈಕ್ ಅಪಘಾತ ತಾಯಿ-ಮಗನಿಗೆ ಗಂಭೀರ ಗಾಯ

ಮುಂಡಗೋಡ: ಬೈಕ್ ಅಪಘಾತದಲ್ಲಿ ತಾಯಿ, ಮಗ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಕಾತೂರ ಉಮ್ಮಚಗಿ ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ. 

ಉಮೇಜ್(23) ಕೊಲೆಯಾದ ದುರ್ದೈವಿ. ಅಸ್ಲಂ ಪಾಷ ಕೊಲೆ ಮಾಡಿದ ತಂದೆ.

ಅಟ್ಟಣಗಿ ಗ್ರಾಮದ ಶಿವಪುತ್ರ ಹೋತ್ನಳ್ಳಿ (45) ಹಾಗೂ ತಾಯಿ ದೇವಕ್ಕ ಹೋತ್ನಳ್ಳಿ(70) ಗಾಯಗೊಂಡವರು. ಕಾತೂರ ಗ್ರಾಮದಲ್ಲಿ ಸಂತೆ ಮಾಡಿಕೊಂಡು ಬೈಕ್ ನಲ್ಲಿ ಅಟ್ಟಣಗಿ ಕಡೆಗೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ೧೦೮ ಆಂಬುಲೆನ್ಸ್ ಸಿಬ್ಬಂದಿ ವೈದ್ಯಕೀಯ ತಂತ್ರಜ್ಞ ಧನರಾಜ ಹಾಗೂ ಚಾಲಕ ಕೆಂಚೇಶ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.