ಮಂಜುಳಾ ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆಯಾಗಿದ್ದಾರೆ. ಅತ್ಮಹತ್ಯೆಗೆ ಶರಣಾದ ಮಂಜುಳಾ ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 

ರಾಮನಗರ(ಫೆ.17): ಮಹಿಳಾ ಪೇದೆಯೊಬ್ಬರು ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲ್ಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಜುಳಾ (29) ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆಯಾಗಿದ್ದಾರೆ. ಅತ್ಮಹತ್ಯೆಗೆ ಶರಣಾದ ಮಂಜುಳಾ ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 

ಬೆಂಗಳೂರು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ?

ಮಂಜುಳಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.