Asianet Suvarna News Asianet Suvarna News

ಮೈಸೂರಿನಲ್ಲಿ ಸ್ವಾಮೀಜಿಯ ಭೀಕರ ಹತ್ಯೆ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಸಹಾಯಕ!

ಸಹಾಯಕನೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯನ್ನು ಭೀಕರ ಹತ್ಯೆ ನಡೆದಿದ್ದು, ಘಟನೆ ಇಡೀ ಮೈಸೂರನ್ನು ಬೆಚ್ಚಿ ಬೀಳಿಸಿದೆ. 

mysuru  Annadaneshwar Mutt Seer Shivananda Swamiji brutally murdered by his Personal Assistant gow
Author
First Published Jun 10, 2024, 2:09 PM IST

ಮೈಸೂರು (ಜೂ.10): ಮಾರಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯೊಬ್ಬರ ಭೀಕರ ಹತ್ಯೆ ನಡೆದಿದ್ದು, ಘಟನೆ ಇಡೀ ಮೈಸೂರನ್ನು ಬೆಚ್ಚಿ ಬೀಳಿಸಿದೆ. ಸೋಮವಾರ ಇಲ್ಲಿನ ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಭೀಕರವಾಗಿ ಹತ್ಯೆಯಾದ ಸ್ವಾಮೀಜಿಯಾಗಿದ್ದಾರೆ. ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ (60) ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದು,ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

Latest Videos
Follow Us:
Download App:
  • android
  • ios