ಬಳ್ಳಾರಿ(ಫೆ.13): ಮೂರು ದಿನದ ಹಿಂದೆ ನಡೆದಿರುವ ಕಾರು ಅಪಘಾತ ಪ್ರಕರಣದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪುತ್ರನ  ಹೆಸರು ಕೇಳಿ ಬಂದಿದೆ. ಈ ಕುರಿತು ಬಳ್ಳಾರಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಇಷ್ಟೇ ಅಲ್ಲ ಕಾರು ಅಪಘಾತಕ್ಕೆ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.\

"

ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ