ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ| ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಘಟನೆ| ಈ ಸಂಬಂಧ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಬೈಲಹೊಂಗಲ(ನ.23): ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ಸಾರಾಯಿ ಕುಡಿದ ಅಮಲಿನಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಭಾನುವಾರ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಟ್ಟಣದ ಹೊರವಲಯದ ಬವಸವೆಶ್ವರ ಆಶ್ರಯ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ ಮಹಾಂತೇಶ ದುಂಡಪ್ಪ ತಕ್ಕಪ್ಪನವರ(40) ಎಂದು ಗುರುತಿಸಲಾಗಿದೆ. 

ಗಂಡನ ಲವ್ವಿಡವ್ವಿ ಪತ್ತೆ ಹಚ್ಚಲು ಹೋದ ಹೆಂಡ್ತಿ: ಮಾನಕ್ಕೆ ಅಂಜಿ ಮಹಿಳೆ ಆತ್ಮಹತ್ಯೆ

ಈ ಸಂಬಂಧ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.