ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ತಾವು ಬಚಾವಾಗಲು ಅಗತ್ಯವಿರುವ ಹಣಕ್ಕಾಗಿ ಮೋಹನ್ ರಾಜ್ ಅವರಿಂದ 40 ಲಕ್ಷ ರು. ಹಣವನ್ನು ದರ್ಶನ್ ಪಡೆದಿದ್ದರು. ಆನಂತರ ಆ ಹಣವನ್ನು ಅವರ ಮನೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ದರು. 

ಬೆಂಗಳೂರು(ಜೂ.22): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೆ ಹಾಜರಾಗುವಂತೆ ನಟ ದರ್ಶನ್ ಅವರಿಗೆ 40 ಲಕ್ಷ ರು. ಕೊಟ್ಟಿದ್ದ ಅವರ ದರ್ಶನ್ ಅವರ ಸ್ನೇಹಿತ ಮೋಹನ್ ರಾಜ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದರ್ಶನ್ ಬಂಧನವಾದ ಬಳಿಕ ಪೊಲೀಸರ ಸಂಪರ್ಕಕ್ಕೆ ಸಿಗದೆ ಬಿಜೆಪಿ ಮುಖಂಡ ಎನ್ನಲಾದ ಮೋಹನ್ ರಾಜ್ ಅವರು ಅಜ್ಞಾತವಾಗಿದ್ದಾರೆ ಎಂದು ತಿಳಿದುಬಂದಿದೆ.

'ಡಿ' ಗ್ಯಾಂಗ್‌ ಸಿನಿಮಾ ಟೈಟಲ್‌ ನೀಡಲು ಫಿಲ್ಕ್ ಛೇಂಬ‌ರ್ ನಕಾರ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ತಾವು ಬಚಾವಾಗಲು ಅಗತ್ಯವಿರುವ ಹಣಕ್ಕಾಗಿ ಮೋಹನ್ ರಾಜ್ ಅವರಿಂದ 40 ಲಕ್ಷ ರು. ಹಣವನ್ನು ದರ್ಶನ್ ಪಡೆದಿದ್ದರು. ಆನಂತರ ಆ ಹಣವನ್ನು ಅವರ ಮನೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ದರು.