Asianet Suvarna News Asianet Suvarna News

ಚಿಕ್ಕಬಳ್ಳಾಪುರ: ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೃದ್ಧೆಯ ಮೇಲೆ ಕಾಮುಕನ ಅಟ್ಟಹಾಸ..!

ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿ ವೃದ್ಧ ಮಹಿಳೆಯ ಅತ್ಯಾಚಾರ ನಡೆಸಿದ್ದಾನೆ.  ಚಿಂತಾಮಣಿ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಳೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 
 

rape on old age woman at chintamani government hospital in chikkaballapur grg
Author
First Published Aug 22, 2024, 9:02 AM IST | Last Updated Aug 22, 2024, 9:02 AM IST

ಚಿಕ್ಕಬಳ್ಳಾಪುರ(ಆ.22):  ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೃದ್ಧ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ.  ಇರ್ಫಾನ್ (24) ಎಂಬ ಕಾಮುಕನೇ ವೃದ್ಧೆಯ ಅತ್ಯಾಚಾರ ಮಾಡಿದ್ದಾನೆ. 

ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿ ವೃದ್ಧ ಮಹಿಳೆಯ ಅತ್ಯಾಚಾರ ನಡೆಸಿದ್ದಾನೆ.  ಚಿಂತಾಮಣಿ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಳೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಉತ್ತರ ಪ್ರದೇಶ Horror! 6 ವರ್ಷದ ಬಾಲಕಿ ಮೇಲೆ 50 ವರ್ಷದ ವೃದ್ಧನ ದೌರ್ಜನ್ಯ, ಬಳಿಕ ಮೇಕೆಯ ಮೇಲೆ ರೇಪ್‌!

ಆರೋಪಿ ಇರ್ಫಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Latest Videos
Follow Us:
Download App:
  • android
  • ios