Asianet Suvarna News Asianet Suvarna News

ಗಂಡನಿಂದ ಹೆಂಡ್ತಿ, ಆಕೆಯ ಅಪ್ಪ ಹಾಗೂ ನಾಲ್ವರ ಕೊಚ್ಚಿ ಕೊಲೆ

ತನ್ನ ಪತ್ನಿ, ಪತ್ನಿಯ ತಂದೆ ಸೇರಿದಂತೆ ಒಟ್ಟು ನಾಲ್ವರನ್ನು ವ್ಯಕ್ತಿಯೊಬ್ಬ  ಕೊಚ್ಚಿ ಕೊಲೆ ಮಾಡಿದಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಕಲಂಬ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Shocking incident in Maharashtras Yavatmal Man kills wife father in law and four others akb
Author
First Published Dec 20, 2023, 12:57 PM IST

ಮುಂಬೈ: ತನ್ನ ಪತ್ನಿ, ಪತ್ನಿಯ ತಂದೆ ಸೇರಿದಂತೆ ಒಟ್ಟು ನಾಲ್ವರನ್ನು ವ್ಯಕ್ತಿಯೊಬ್ಬ  ಕೊಚ್ಚಿ ಕೊಲೆ ಮಾಡಿದಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಕಲಂಬ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗೋವಿಂದ್ ಪವಾರ್ ಎಂದು ಗುರುತಿಸಲಾಗಿದೆ. ಘಟನೆ ಬೆಳಕಿಗೆ ಬಂದ ಕೂಡಲೇ ಆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ಬಗ್ಗೆ ಇನ್ನಷ್ಟೇ ತನಿಖೆ ನಡೆಯಬೇಕಿದೆ. 
 

 

ಚಿಕ್ಕಬಳ್ಳಾಪುರ: ಮನೆ ಬಾಗಿಲು ತಟ್ಟಿದ ವ್ಯಕ್ತಿ ಕೊಲೆ, ಮೂವರ ಬಂಧನ

ಗಂಡನಿಲ್ಲವೆಂದು ಲೈನ್‌ಮ್ಯಾನ್ ಸಖ್ಯ ಬೆಳೆಸಿದ ಗೃಹಿಣಿ, ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

Follow Us:
Download App:
  • android
  • ios