Asianet Suvarna News Asianet Suvarna News

ಬೆಳಗಾವಿ: ಅವಾಚ್ಯ ಶಬ್ದಗಳಿಂದ ನಿಂದನೆ, ಮಾರಕಾಸ್ತ್ರಗಳಿಂದ ಕೊಚ್ಚಿ ವಿದ್ಯಾರ್ಥಿಯ ಬರ್ಬರ ಹತ್ಯೆ

ಪ್ರಜ್ವಲ ಪೋನಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಆರೋಪಿತರಾದ ಕಿಶನ್ ಬಾವನ್ನವರ, ದರ್ಶನ ಬಾವನ್ನವರ, ವಿಶಾಲ ಕಲ್ಲವಡ್ಡರ, ಶರಣ ಬಾವನ್ನವರ, ನಾಗೇಶ ಕಲ್ಲವಡ್ಡರ ಎಂಬುವವರು ಪ್ರಜ್ವಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. 

Student Brutal Murder in Belagavi grg
Author
First Published Sep 29, 2023, 10:09 AM IST | Last Updated Sep 29, 2023, 10:09 AM IST

ಚನ್ನಮ್ಮನ ಕಿತ್ತೂರು(ಸೆ.29):  ವಿದ್ಯಾರ್ಥಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮಲ್ಲಾಪುರ ಗ್ರಾಮದ ನಿವಾಸಿ ಪ್ರಜ್ವಲ್ ಮಲ್ಲೇಶ ಸುಂಕದ (16) ಮೃತ ವಿದ್ಯಾರ್ಥಿ. 

ಪ್ರಜ್ವಲ ಪೋನಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಆರೋಪಿತರಾದ ಕಿಶನ್ ಬಾವನ್ನವರ, ದರ್ಶನ ಬಾವನ್ನವರ, ವಿಶಾಲ ಕಲ್ಲವಡ್ಡರ, ಶರಣ ಬಾವನ್ನವರ, ನಾಗೇಶ ಕಲ್ಲವಡ್ಡರ ಎಂಬುವವರು ಪ್ರಜ್ವಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. 

ಬೆಂಗಳೂರು: ಹಣ ಎಣಿಸಲು ಬರಲ್ಲ ನಿಂಗೆ ಎಂದಿದ್ದಕ್ಕೆ ಕೊಲೆ..!

ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Videos
Follow Us:
Download App:
  • android
  • ios