ಶಿರಸಿ(ಮಾ.12): ಸಹಪಾಠಿಯೊಬ್ಬಳ ಮಾತಿನಿಂದ ಮನನೊಂದು ವಿದ್ಯಾರ್ಥಿನಿಯೋರ್ವಳು ಚಿಪಗಿ ಜೆಎಂಜೆ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಘಟನೆ ನಡೆದಿದೆ.

ಧಾರವಾಡ ಜಿಲ್ಲೆ ಕುಂದಗೋಳದ ಸುಕನ್ಯಾ ಯಲ್ಲರೆಡ್ಡಿ ಚಾಕಲಬ್ಬಿ (14) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಸತಿ ನಿಲಯದ ಚಾವಣಿಗೆ ವೇಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಪ್ರೀತಿಸಿದ್ರು ಬೈಕ್‌ಗಾಗಿ ವರನ ಪಟ್ಟು, ನೊಂದ ಯುವತಿ ಸುಸೈಡ್

ಈ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.