ಮಂಡ್ಯ/ಬಾಗಲಕೋಟೆ(ಮೇ.07): ಮಹಾಮಾರಿ ಕೊರೋನಾ ಪಾಸಿಟಿವ್‌ ಆಗಿದ್ದರಿಂದ ಹೆದರಿ ರಾಜ್ಯದಲ್ಲಿ ಬುಧವಾರ ರಾತ್ರಿ ಇಬ್ಬರು ವ್ಯಕ್ತಿಗಳು ಸಾವಿಗೆ ಶರಣಾಗಿದ್ದಾರೆ. 

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಭಂಟನೂರ ಗ್ರಾಮದ ಪಾಂಡಪ್ಪ ಸದಪ್ಪ ಮಿರ್ಜಿ (65), ಮಂಡ್ಯ ತಾಲೂಕಿನ ಉಮ್ಮಡಹಳ್ಳಿಯ ಚೌಡ್ಪ(52) ಆತ್ಮಹತ್ಯೆ ಮಾಡಿಕೊಂಡವರು. 

"

ದಾವಣಗೆರೆ : ಕೊರೋನಾ ಭಯದಲ್ಲಿ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆ

ಇವರಿಬ್ಬರೂ ಕೋವಿಡ್‌ನಿಂದಾಗಿ ಮನೆಯಲ್ಲೇ ಐಸೋಲೇಷನ್‌ನಲ್ಲಿದ್ದರು ಎಂದು ತಿಳಿದು ಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona