ಗಂಗಾವತಿ(ಜು.03): ಸಮೀಪದ ಜಂಗಮರ ಕಲ್ಗುಡಿ ಗ್ರಾಮದಲ್ಲಿ ಅಪ್ರಾಪ್ತೆ ಮೇಲೆ ಇಬ್ಬರು ಅತ್ಯಾಚಾರ ಎಸಗಿದ ಘಟನೆ ಗುರುವಾರ ನಡೆದಿದೆ. 

ಕಲ್ಗುಡಿಯ 15 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ ದ್ಯಾಮಣ್ಣ (50), ಮಂಜುನಾಥ (25) ಬಾಲಕಿಯನ್ನು ಪ್ರತ್ಯೇಕ ಸ್ಥಳಗಳಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಬೆಂಗಳೂರು:  ನಿದ್ರೆ ಮಾತ್ರೆ ನೀಡಿ ಹೆತ್ತ ಮಗಳ ಮೇಲೆ ಅತ್ಯಾಚಾರ

ಈ ಕುರಿತು ಸಂತ್ರಸ್ತೆಯ ತಾಯಿ ಗಂಗಾವತಿ ಠಾಣೆಯಲ್ಲಿ ನೀಡಿದ ದೂರಿನ್ವಯ ಮಂಜುನಾಥನನ್ನು ಬಂಧಿಸಿದ್ದು, ದ್ಯಾಮಣ್ಣ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.